Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಡ್ಡಿ ಸಹಕಾರ ಬ್ಯಾಂಕ್ ಶಾಖೆಯ ನೂತನ ಕಟ್ಟಡ ಉದ್ಘಾಟನೆ
  • Politics
  • State

ರಡ್ಡಿ ಸಹಕಾರ ಬ್ಯಾಂಕ್ ಶಾಖೆಯ ನೂತನ ಕಟ್ಟಡ ಉದ್ಘಾಟನೆ

admin September 1, 2025
Spread the love

ಮುದ್ದೇಬಿಹಾಳ: ಮುದ್ದೇಬಿಹಾಳ ಪಟ್ಟಣದಲ್ಲಿರುವ ರೆಡ್ಡಿ ಸಹಕಾರ ಬ್ಯಾಂಕ್ ಶಾಖೆಯ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮವನ್ನು ಇಂದು (ಸೋಮವಾರ ಸೆಪ್ಟೆಂಬರ್ 01) ರಂದು ಸಚಿವ ಎಂ ಬಿ ಪಾಟೀಲ್, ವೇಮನಾನಂದ ಮಹಾಸ್ವಾಮಿಗಳು ಹಾಗೂ ಪರಮಪೂಜ್ಯ ಶ್ರೀ ಗುರುಮಹಾಂತ ಸ್ವಾಮಿಗಳು ಹಾಗೂ ಸಚಿವ ಹೆಚ್.ಕೆ. ಪಾಟೀಲ್, ಈಶ್ವರ ಖಂಡ್ರೆ ಉದ್ಘಾಟಿಸಿದರು.

ನಂತರ ಮಾತನಾಡಿದ ಎಂ ಬಿ ಪಾಟೀಲ್ ರವರು, ಶತಮಾನಕ್ಕೂ ಮೀರಿದ ಇತಿಹಾಸವಿರುವ ಧಾರವಾಡದ ರಡ್ಡಿ ಸಹಕಾರ ಬ್ಯಾಂಕ್ ನಿಯಮಿತ ನಾಡಿನೆಲ್ಲೆಡೆ ಹೆಸರುವಾಸಿಯಾಗಿದೆ. ಈ ಸಹಕಾರ ಬ್ಯಾಂಕ್ ಇನ್ನಷ್ಟು ಉನ್ನತ ಮಟ್ಟಕ್ಕೆ ಬೆಳೆಯಲಿದ್ದು ಹರಿಸುತ್ತೇನೆ ಎಂದರು. ಇದನ್ನೂ ಓದಿ: ಹೆಲಿಕ್ಯಾಪ್ಟರ್, ವಿಮಾನ ಸೇವೆ ಪಡೆಯಲು ಸರ್ಕಾರದಿಂದ ಮಹತ್ವದ ನಿರ್ಧಾರ

ಈ ಸಂದರ್ಭದಲ್ಲಿ ಸಂಸದರಾದ ರಮೇಶ ಜಿಗಜಿಗಣಗಿ, ಶಾಸಕರಾದ ಅಪ್ಪಾಜಿ ಸಿ.ಎಸ್. ನಾಡಗೌಡ, ಸ್ಥಳೀಯ ಮುಖಂಡರು, ಬ್ಯಾಂಕಿನ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಹೆಲಿಕ್ಯಾಪ್ಟರ್, ವಿಮಾನ ಸೇವೆ ಪಡೆಯಲು ಸರ್ಕಾರದಿಂದ ಮಹತ್ವದ ನಿರ್ಧಾರ
Next: ಧರ್ಮಸ್ಥಳ ಕೇಸ್‌: ತನಿಖೆಯನ್ನು ಎನ್‌ಐಎ ಅಥವಾ ಸಿಬಿಐಗೆ ವಹಿಸಬೇಕು: ಬಿವೈವಿ

Views:

37

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.