Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇತಿಹಾಸ ಸೃಷ್ಟಿಸಿದ ಶಕ್ತಿ ಯೋಜನೆ..!
  • National
  • Politics
  • State

ಇತಿಹಾಸ ಸೃಷ್ಟಿಸಿದ ಶಕ್ತಿ ಯೋಜನೆ..!

admin July 14, 2025
Spread the love

ವಿಜಯಪುರ: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಲ್ಲಿ ಮಹತ್ವದ ಯೋಜನೆಯಾದ ಶಕ್ತಿ ಯೋಜನೆಯು ರಾಜ್ಯದ ಮಹಿಳೆಯರ ಮನೆಗೆದ್ದಿದೆ. ಈಗಾಗಲೇ ಶಕ್ತಿ ಯೋಜನೆಯಿಂದ 500 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ.

5 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿರುವುದರಿಂದ ರಾಜ್ಯ ಸರ್ಕಾರದಿಂದ ಇಂದು (ಸೋಮವಾರ ಜುಲೈ 14) ರಂದು ಬೃಹತ್ ಕಾರ್ಯಕ್ರಮವನ್ನು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಯೋಜಿಸಲಾಗಿದೆ.

ಇನ್ನು ಮುಖ್ಯಮಂತ್ರಿ ಅವರು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶಕ್ತಿ ಯೋಜನೆಯಡಿ 500 ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣ ನಡೆಸಿ ಇತಿಹಾಸ ಸೃಷ್ಟಿಸಿದ ಹಿನ್ನೆಲೆಯಲ್ಲಿ ಕೆ.ಕೆ.ಆರ್.ಟಿ.ಸಿ ಬಸ್‌ಗೆ ಪೂಜೆ ನೆರವೇರಿಸಿ, ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿ, ನಂತರ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ, ಲಿಂಬೆ ಅಭಿವೃದ್ಧಿ ಮಂಡಳಿಯ ಲಾಂಛನವನ್ನು ಬಿಡುಗಡೆಗೊಳಿಸಿದರು. ಇದನ್ನೂ ಓದಿ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆ ಕಾರ್ಯಕ್ರಮ

ಈ ಸದರ್ಭದಲ್ಲಿ ಸ್ಥಳೀಯ ಶಾಸಕರಾದ ಯಶವಂತರಾಯಗೌಡ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಮಾರಂಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಸಚಿವರಾದ ಹೆಚ್.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್, ಎಂ.ಬಿ.ಪಾಟೀಲ್, ಹೆಚ್.ಕೆ.ಪಾಟೀಲ್, ಶಿವಾನಂದ ಎಸ್.ಪಾಟೀಲ್, ಶರಣ ಪ್ರಕಾಶ ಪಾಟೀಲ್ ಸೇರಿದಂತೆ ಹಲವು ಮಂದಿ ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆ ಕಾರ್ಯಕ್ರಮ
Next: ಶಕ್ತಿ ಯೋಜನೆ ದೇಶಕ್ಕೆ ಮಾದರಿ: ಡಿ.ಕೆ.ಶಿವಕುಮಾರ್

Views:

35

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.