ರೇವತಿ ನಾಚಿಕೊಂಡು ಹೋದದ್ದು ಏಕೆ?

ರೇವತಿ ನಾಚಿಕೊಂಡು ಹೋದದ್ದು ಏಕೆ?

ಬೆಂಗಳೂರು, ಫೆ. 10 : ಸ್ಯಾಂಡಲ್ವುಡ್ ನಟ ನಿಖಿಲ್ ಕುಮಾರಸ್ವಾಮಿ ಅವರು ಇಂದು ರೇವತಿ ಅವರ ಜೊತೆ ಸಾಂಪ್ರದಾಯಿಕವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿಖಿಲ್ ಅಮಾತನಾಡಿ, ನಾವಿಬ್ಬರು ತುಂಬಾ ಖುಷಿಯಾಗಿದ್ದೀವಿ. ಇತ್ತ ರೇವತಿ ಮಾಧ್ಯಮಗಳನ್ನು ನೋಡಿ ಇಲ್ಲ ಇಲ್ಲ ಎಂದು ಹೇಳಿ ನಾಚಿಕೊಂಡು ಕಾರಿನಲ್ಲಿ ಹೋಗಿದ್ದಾರೆ.
ನಿಖಿಲ್ ಅವರು, ನನ್ನ ಜೀವನದ ಮೊದಲನೇ ಅಧ್ಯಾಯನವನ್ನು ನಾನು ಇಂದು ಪ್ರಾರಂಭಿಸುತ್ತಿದ್ದೇನೆ. ಎರಡು ಕುಟುಂಬಗಳು ಸೇರಿ ನನ್ನ ನಿಶ್ಚಿತಾರ್ಥವನ್ನು ನಿಗದಿ ಮಾಡಿದ್ದಾರೆ.

Related