Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಚಿನ್ನಸ್ವಾಮಿ ಕ್ರೀಡಾಂಗಣ ಶಿಫ್ಟ್ ಮಾಡುವ ಬಗ್ಗೆ ಸಿಎಂ ಏನಂದ್ರು?
  • Bangalore
  • Front news
  • Politics
  • Sports
  • State

ಚಿನ್ನಸ್ವಾಮಿ ಕ್ರೀಡಾಂಗಣ ಶಿಫ್ಟ್ ಮಾಡುವ ಬಗ್ಗೆ ಸಿಎಂ ಏನಂದ್ರು?

admin June 10, 2025
Spread the love

ಬೆಂಗಳೂರು: ಐಪಿಎಲ್ 2025 ನೇ ಸಾಲಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವಿಜಯ ಸಾಧಿಸಿ ಕಪ್ ಗೆ ಮುತ್ತಿಟ್ಟ ವಿಜಯೋತ್ಸವವನ್ನು ಬೆಂಗಳೂರು ನಗರದಲ್ಲಿ ಆಯೋಜಿಸಿದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣ ಎದುರುಗಡೆ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನುಪ್ಪಿರುವ ಘಟನೆಗೆ ಇಡೀ ದೇಶವೇ ಮರುಗಿದೆ.

ಹೌದು, ಐಪಿಎಲ್ ಕಪ್ ಗೆದ್ದ ಆಟಗಾರರನ್ನು ನೋಡೋಕೆ ಬಂದಿದ್ದ ಆರ್‌ಸಿಬಿ ಅಭಿಮಾನಿಗಳು ಕಾಲ್ತುಳಿತದಲ್ಲಿ ಒದ್ದಾಡಿ ಒದ್ದಾಡಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. 11 ಜನರ ಪ್ರಾಣ ತೆಗೆದುಕೊಂಡ ಚಿನ್ನಸ್ವಾಮಿ ಕ್ರೀಡಾಂಗಣವನ್ನು ಸ್ಥಳಾಂತರಿಸುವ ಕೂಗು ರಾಜ್ಯದಲ್ಲಿ ಕೇಳು ಬರುತ್ತಿದೆ.

ಚಿನ್ನಸ್ವಾಮಿ ಕ್ರೀಡಾಂಗಣ ಸಿಟಿ ಸೆಂಟರ್ ಇರುವುದರಿಂದ ಟ್ರಾಫಿಕ್ ಸಮಸ್ಯೆ ಹೆಚ್ಚು ಉಂಟಾಗುತ್ತಿದೆ ಆದ್ದರಿಂದ ಏರ್ಪೋರ್ಟ್ ಪಕ್ಕದಲ್ಲಿರುವ ಕೆಎಸ್ ಸಿಎ ಗೆ ಸೇರಿದ 100 ಎಕರೆ ಜಾಗ ಖಾಲಿ ಇದೆ ಅಲ್ಲಿಗೆ ಚಿನ್ನಸ್ವಾಮಿ ಕ್ರೀಡಾಂಗಣ ಸ್ಥಳಾಂತರಿಸಬೇಕೆಂದು ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ಅಧ್ಯಕ್ಷ ರಮೇಶ್ ಆಗ್ರಹಿಸಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನ ವಶಪಡಿಸಿಕೊಳ್ಳಿ ಅಂತ ಮೋದಿಗೆ ಪತ್ರ ಬರೆಯೋಕೆ ಮುಂದಾಗಿದ್ದಾರೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಸಿಎಂ, ಡಿಸಿಎಂ ದೆಹಲಿಗೆ ಹಾರಿದ್ದೇಕೆ?

ಇನ್ನು ಇದೇ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದು,  ಚಿನ್ನಸ್ವಾಮಿ ಸ್ಟೇಡಿಯಂ ಸ್ಥಳಾಂತರಿಸುವ ಬಗೆ ಪರಿಶೀಲನೆ ಮಾಡುತ್ತೇವೆ. ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸೂಕ್ತವಾದ ಜಾಗ ಸಿಗಬೇಕಲ್ಲ ಅಂತ ಹೇಳಿದ್ದಾರೆ.

ಹಾಗಾದ್ರೆ 11 ಜನ ಬಲಿ ಪಡೆದುಕೊಂಡ ಚಿನ್ನಸ್ವಾಮಿ ಕ್ರೀಡಾಂಗಣವನ್ನು ಸ್ಥಳಾಂತರ ಮಾಡುತ್ತಾರೆ ಅಥವಾ ಸಿಟಿ ಸೆಂಟರ್‌ ನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣ ಇರಲು ಬಿಡ್ತಾರೆ ಎಂದು ಕಾದು ನೋಡಬೇಕಿದೆ.

About the Author

admin

Administrator

Visit Website View All Posts

Spread the love

Post navigation

Previous: ಬೆಳ್ಳಂಬೆಳಗ್ಗೆ ಸಿಎಂ, ಡಿಸಿಎಂ ದೆಹಲಿಗೆ ಹಾರಿದ್ದೇಕೆ?
Next: ಮುಡಾ ಹಗರಣ: 400 ಕೋಟಿ ಆಸ್ತಿಪಾಸ್ತಿ ಜಪ್ತಿ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.