Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಗರ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಶಿವರಾತ್ರಿ ಸಂಭ್ರಮ
  • Bangalore
  • State

ಅಗರ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಶಿವರಾತ್ರಿ ಸಂಭ್ರಮ

admin February 27, 2025 1 minute read
Spread the love

ಬೆಂಗಳೂರು: ನಾಡಿನಾದ್ಯಂತ ಮಹಾಶಿವರಾತ್ರಿ ಹಬ್ಬವನ್ನು ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಬೆಂಗಳೂರಿನ ನಗರದಾದ್ಯಂತ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸುವ ಮೂಲಕ ಮಹಾಶಿವರಾತ್ರಿ ಹಬ್ಬವನ್ನು ಆಚರಿಸಲಾಯಿತು.

ಇನ್ನು ಸರ್ಜಾಪುರ ರೋಡ್ ಅಗರ ಗ್ರಾಮದಲ್ಲಿರುವಂತಹ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಇದನ್ನೂ ಓದಿ: ಮಹಾ ಶಿವರಾತ್ರಿ ಸಂಭ್ರಮ

ಈ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ದೇವರ ಆಶೀರ್ವಾದ ಪಡೆದರು. ಶಿವನ ಮೂರ್ತಿಗೆ ಹಾಲಿನ ಅಭಿಷೇಕ ಮಾಡುವ ಮೂಲಕ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಇನ್ನು ಎಲ್ಲ ಬಂದಂತಹ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆಯನ್ನು ಕೂಡ ಮಾಡಲಾಗಿತ್ತು.

 

 

 

 

About the Author

admin

Administrator

Visit Website View All Posts

Spread the love

Post navigation

Previous: ವಿಜಯೇಂದ್ರ ವಿರುದ್ಧ ಯತ್ನಾಳ್ ಬಾರಿ ಬ್ರಹ್ಮಾಸ್ತ್ರ..!
Next: 14 ನೇ ವರ್ಷದ ಜಾನಪದ ಜಾಗರಣೆ; ಸಾಧಕರಿಗೆ ಸನ್ಮಾನ

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.