Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅನುದಾನದ ಸದ್ಬಳಕೆಗೆ ಶಿವರಾಜ್ ಸಿಂಗ್ ಚೌಹಾಣ್ ಸಲಹೆ
  • Bangalore
  • Politics
  • State

ಅನುದಾನದ ಸದ್ಬಳಕೆಗೆ ಶಿವರಾಜ್ ಸಿಂಗ್ ಚೌಹಾಣ್ ಸಲಹೆ

admin January 18, 2025 1 minute read
Spread the love

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕರ್ನಾಟಕದ ವಿಕಾಸಕ್ಕೆ ಆದ್ಯತೆ ನೀಡುತ್ತಿದ್ದೇವೆ. ಈಗಾಗಲೇ ಬಿಡುಗಡೆ ಮಾಡಿರುವ ಅನುದಾನದ ಸದ್ಬಳಕೆ ಆಗಬೇಕಿದೆ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.

ಬೆಂಗಳೂರಿಗೆ ಬಂದಿರುವ ಕೇಂದ್ರ ಸಚಿವರು ಇಂದು (ಶನಿವಾರ ಜ. 18 ರಂದು ರಾಜ್ಯದ ಕೃಷಿ, ಗ್ರಾಮೀಣಾಭಿವೃದ್ಧಿ, ಕಂದಾಯ ಸಚಿವರ ಜೊತೆ ಕೇಂದ್ರ ಸರಕಾರದ ಯೋಜನೆಗಳ ಸಾಧನೆಯನ್ನು ಪರಿಶೀಲಿಸಿದರು. ನಂತರ ಮಾತನಾಡಿದ ಶಿವರಾಜ್ ಸಿಂಗ್ ಚೌಹಾಣ್ ಅವರು ಅನುದಾನ ಕೇಳದೇ ಇದ್ದರೂ ನಾವೇ ಘೋಷಣೆ ಮಾಡಿದ್ದೇವೆ. ಬಹಳಷ್ಟು ಅನುದಾನ ಈಗಾಗಲೇ ಕೊಟ್ಟಿದ್ದು, ಅದನ್ನು ಇನ್ನೂ ಕರ್ನಾಟಕ ಸರ್ಕಾರ ಖರ್ಚು ಮಾಡಿಲ್ಲ ಎಂದರು. ಇದನ್ನೂ ಓದಿ: ಸರ್ಕಾರಕ್ಕೆ ಚಳ್ಳೆ ಹಣ್ಣು ತಿನ್ನಿಸುತ್ತಿರುವ ಹೈನಾತಿ ನೌಕರ

ಪ್ರತಿ ಬಡವನಿಗೂ ಮನೆ ಸಿಗಬೇಕು ಎಂಬುದು ಮೋದಿಯವರ ಸಂಕಲ್ಪ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಕಳೆದ ಸೆಪ್ಟೆಂಬರ್‍ನಲ್ಲಿ ಕರ್ನಾಟಕಕ್ಕೆ 2,57,246 ಮನೆಗಳ ನಿರ್ಮಾಣಕ್ಕೆ ಒಪ್ಪಿಗೆ ಕೊಟ್ಟಿದ್ದೆವು. ಅನುದಾನವನ್ನೂ ಕೊಟ್ಟಿದ್ದೆವು. ಇಂದು ಮತ್ತೆ ಕರ್ನಾಟಕದ ಬಡಜನರಿಗೆ ಮನೆ ಕಟ್ಟಲು ಇರುವ ಗುರಿ ಹೆಚ್ಚಿಸಲಾಗಿದೆ ಎಂದು ವಿವರಿಸಿದರು.

ಇಂದು 4,67,580 ಮನೆಗಳನ್ನು ಕಟ್ಟಲು ಒಪ್ಪಿಗೆ ಕೊಟ್ಟಿದ್ದೇವೆ. ಬಡವರ ಸೇವೆಯೇ ಭಗವಂತನ ಸೇವೆ ಎಂಬ ಚಿಂತನೆ ನಮ್ಮದು. ಎಲ್ಲ ಬಡವರಿಗೆ ಮನೆ ನಿರ್ಮಿಸಿ ಕೊಡುವ ಉದ್ದೇಶ ಈಡೇರಿಸಬೇಕಿದೆ. ಅದಕ್ಕಾಗಿ ಮನೆಗಳ ನಿರ್ಮಾಣ ಕಾರ್ಯಕ್ಕೆ ವೇಗ ಕೊಡಲು ಸೂಚಿಸಲಾಗಿದೆ. ಹಿಂದೆ ನೀಡಿದ್ದ ಅನುದಾನ ಪೂರ್ತಿ ಬಳಕೆ ಮಾಡಲು ತಿಳಿಸಲಾಗಿದೆ ಎಂದು ತಿಳಿಸಿದರು.

 

About the Author

admin

Administrator

Visit Website View All Posts

Spread the love

Post navigation

Previous: ಸರ್ಕಾರಕ್ಕೆ ಚಳ್ಳೆ ಹಣ್ಣು ತಿನ್ನಿಸುತ್ತಿರುವ ಹೈನಾತಿ ನೌಕರ
Next: ಹಿಂದಿ ಕಿರುತೆರೆ ನಟ ಇನ್ನಿಲ್ಲ

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.