Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಚಿಕ್ಕಬಳ್ಳಾಪುರದಲ್ಲಿ ಮತ್ತೆ ಮೊಳಗಿತು ‘ಡಿಕೆಶಿ ಮುಂದಿನ ಸಿಎಂ ಎಂಬ ಘೋಷಣೆ!
  • Front news
  • Politics
  • State

ಚಿಕ್ಕಬಳ್ಳಾಪುರದಲ್ಲಿ ಮತ್ತೆ ಮೊಳಗಿತು ‘ಡಿಕೆಶಿ ಮುಂದಿನ ಸಿಎಂ ಎಂಬ ಘೋಷಣೆ!

admin July 2, 2025
Spread the love

ಚಿಕ್ಕಬಳ್ಳಾಪುರ: ರಾಜ್ಯ ಕಾಂಗ್ರೆಸ್ ಸರ್ಕಾರ ಇಂದು 14ನೇ ಸಚಿವ ಸಂಪುಟವನ್ನು ನಡೆಸುತ್ತಿದ್ದು ಚಿಕ್ಕಬಳ್ಳಾಪುರ ತಾಲೂಕಿನ ಇಡೀ ವಿಶ್ವಕ್ಕೆ ಖ್ಯಾತಿಯನ್ನು ಹೊಂದಿರುವ ನಂದಿ ಬೆಟ್ಟದಲ್ಲಿ ಇಂದು (ಬುಧವಾರ ಜುಲೈ 02) ಸಚಿವ ಸಂಪುಟವನ್ನು ನಡೆಸಿದ್ದಾರೆ.

ಇನ್ನು ಚಿಕ್ಕಬಳ್ಳಾಪುರದಲ್ಲಿ ನಡೆಯುತ್ತಿರುವ ಸಚಿವ ಸಂಪುಟಕ್ಕೆ ಚಿಕ್ಕಬಳ್ಳಾಪುರ ತಾಲೂಕಿನ ಜನರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲಾ ಸಚಿವರು ಭರ್ಜರಿ ಸ್ವಾಗತ ಕೋರಿದ್ದಾರೆ.

ಅಲ್ಲದೆ ದೇವನಹಳ್ಳಿ ಕಾಂಗ್ರೆಸ್ ಕಾರ್ಯಕರ್ತರಿಂದ ಡಿ.ಕೆ.ಶಿವಕುಮಾರ್ ಅವರಿಗೆ ಭರ್ಜರಿ ಸ್ವಾಗತ ಕೊರಿದ್ದಾರೆ. ದೇವನಹಳ್ಳಿ ಬೈಪಾಸ್ ಬಳಿ ಇರುವ ಶ್ರೀನಿಧಿ ವೈಭವ್ ಹೋಟೆಲ್ ಬಳಿ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಜೈ ಎಂದು ಕೈ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಇದನ್ನೂ ಓದಿ: ಸಿಎಂ ಬದಲಾವಣೆ ಬಗ್ಗೆ ಚರ್ಚೆಯಾಗುತ್ತಿಲ್ಲ: ಡಿಸಿಎಂ

ಚಿಕ್ಕಬಳ್ಳಾಪುರ ಸಚಿವ ಸಂಪುಟ ಸಭೆಗೆ ಹೋಗುವ ವೇಳೆ ಜಯ ಘೋಷಣೆ ಕೂಗಿದ್ದು, ಕೈ ಕಾರ್ಯಕರ್ತರ ಉತ್ಸಾಹ ಕಂಡು ಡಿಕೆಶಿ ಫುಲ್ ಖುಷ್ ಆಗಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಸಿಎಂ ಬದಲಾವಣೆ ಬಗ್ಗೆ ಚರ್ಚೆಯಾಗುತ್ತಿಲ್ಲ: ಡಿಸಿಎಂ
Next: ರೈಲ್ವೆ ಟಿಕೆಟ್ ದರ ಏರಿಕೆಗೆ ಸಿಎಂ ಹೇಳಿದ್ದೇನು?

Views:

6

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.