Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇಂದು SSLC ಫಲಿತಾಂಶ ಪ್ರಕಟ
  • Bangalore
  • State

ಇಂದು SSLC ಫಲಿತಾಂಶ ಪ್ರಕಟ

admin May 2, 2025 1 minute read
Spread the love

ಬೆಂಗಳೂರು: ಇಂದು ಕರ್ನಾಟಕ ರಾಜ್ಯದಲ್ಲಿ 10ನೆಯ ತರಗತಿ ಫಲಿತಾಂಶ ಪ್ರಕಟವಾಗಲಿದ್ದು ಎಲ್ಲಾ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಶಿಕ್ಷಣ ಸಚಿವರಾಗಿರುವಂತಹ ಮಧು ಬಂಗಾರಪ್ಪ ರವರು ಇಂದು (ಶುಕ್ರವಾರ ಮೇ 02) ರಂದು 11:30ಕ್ಕೆ ಸುದ್ದಿಗೋಷ್ಠಿ ನಡೆಸಿ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಪ್ರಕಟಗೊಳಿಸಲಿದ್ದಾರೆ. ನಂತರ ವಿದ್ಯಾರ್ಥಿಗಳು ಮದ್ಯಾಹ್ನ 12:30 ರಿಂದ ಆನ್ಲೈನ್ ನಲ್ಲಿ ತಮ್ಮ ಫಲಿತಾಂಶವನ್ನು ತಿಳಿದುಕೊಳ್ಳಬಹುದು ಎಂದು ತಿಳಿಸಲಾಗಿದೆ.

karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಇದೇ ಮಾರ್ಚ್‌-ಏಪ್ರಿಲ್‌ ತಿಂಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನಡೆದಿತ್ತು. ಮಾ.21ರಿಂದ ಏ.4 ರ ವರೆಗೆ ರಾಜ್ಯಾದ್ಯಂತ 2,818 ಕೇಂದ್ರಗಳಲ್ಲಿ 8.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

 

About the Author

admin

Administrator

Visit Website View All Posts

Spread the love

Post navigation

Previous: ಅಧಿಕಾರಿ ತುಷಾರ್‌ ಗಿರಿನಾಥ್‌ ಗೆ ಶುಭ ಹಾರೈಸಿದ ಡಿಸಿಎಂ
Next: ಖ್ಯಾತ ಗಾಯಕ ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ!

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.