ಮಹಾನಗರ ಪಾಲಿಕೆಯ ಚುನಾವಣೆಗೆ ನಾಮಪತ್ರ ಸಲ್ಲಿಕೆ

  • In State
  • August 16, 2021
  • 402 Views
ಮಹಾನಗರ ಪಾಲಿಕೆಯ ಚುನಾವಣೆಗೆ ನಾಮಪತ್ರ ಸಲ್ಲಿಕೆ

ಕರ್ನಾಟಕ : ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ 82 ವಾರ್ಡ್ ಗಳಲ್ಲಿ ಸೋಮವಾರದಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದೆ. ಆ. 23 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಸೆ.3 ರಂದು ಮತದಾನ ನಡೆಯಲಿದ್ದು, ಸೆ.6 ರಂದು ಫಲಿತಾಂಶ ಪ್ರಕಟಗೊಳಲಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.
ಸದ್ಯ ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆಯ ಭೀತಿ ವ್ಯಾಪಿಸುತ್ತಿದ್ದು. ಸೋಂಕು ತಡೆ ನಿಯಮಗಳನ್ನು ಅತ್ಯಂತ ಕಠಿಣವಾಗಿ ಜಾರಿಗೊಳಿಸಿ ಅವುಗಳನ್ನು ಪಾಲಿಸಿ ನಗರ ಪಾಲಿಕೆ ಚುನಾವಣೆಗಳನ್ನು ನಡೆಸಬೇಕಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

Related