ಎಚ್ ಡಿ ಕೆ ಮನೆಗೆ ಭೇಟಿ ನೀಡಿದ ಸುಧಾಕರ್

ಎಚ್ ಡಿ ಕೆ ಮನೆಗೆ ಭೇಟಿ ನೀಡಿದ ಸುಧಾಕರ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಕಳೆದ ವಾರ ಅನಾರೋಗ್ಯದಿಂದ ಅಪೋಲೋ ಆಸ್ಪತ್ರೆಗೆ ದಾಖಲಾಗಿ ತಮ್ಮ ಆರೋಗ್ಯವನ್ನು ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ.

ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವಂತಹ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಇಂದು ಮಾಜಿ ಶಾಸಕ ಡಾಕ್ಟರ್ ಕೆ ಸುಧಾಕರ್ ಅವರು ಭೇಟಿ ನೀಡಿ ಅವರ ಆರೋಗ್ಯವನ್ನು ವಿಚಾರಿಸಿದರು.

ಈ ಸಂದರ್ಭದಲ್ಲಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸಹ ಉಪಸ್ಥಿತರಿದ್ದರು.

 

Related