ಸೋಂಕಿತರಿಗೆ ತಂತ್ರಜ್ಞಾನದ ಸಹಾಯ

ಸೋಂಕಿತರಿಗೆ ತಂತ್ರಜ್ಞಾನದ ಸಹಾಯ

ಬೆಂಗಳೂರು : ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ತಂತ್ರಜ್ಞಾನವು ವೈದ್ಯರಿಗೆ ಸಹಾಯ ಮಾಡಲಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದರು.

ಬಾಲಬ್ರೂಯಿಯಲ್ಲಿ ಐಸಿಯು ಟೆಲಿಕಾರ್ಟ್’ಗೆ  ರಿಮೋಟ್ ಮೂಲಕ ಚಾಲನೆ ನೀಡಿ ಮಾತನಾಡಿ, ಕೊರೋನಾ ಸೋಂಕು ಪೀಡಿತರಿಗೆ ಚಿಕಿತ್ಸೆ ನೀಡುವ ವೈದ್ಯರಿಗೆ ಸೋಂಕು ತಗುಲದಂತೆ ನೋಡಿಕೊಳ್ಳಲು ತಂತ್ರಜ್ಞಾನ ಸಹಾಯ ಮಾಡಲಿದೆ. ತಂತ್ರಜ್ಞಾನ ಬಳಕೆಯಿಂದ ದೂರದಿಂದಲೇ ವೈದ್ಯರು ಸೋಂಕಿರನ್ನು ಆರೈಕೆ ಮಾಡಬಹುದಾಗಿದೆ ಎಂದರು.

Related