Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • BREAKING NEWS: ಅಹಮದಾಬಾದ್ ನಲ್ಲಿ ಭೀಕರ ವಿಮಾನ ದುರಂತ!
  • National

BREAKING NEWS: ಅಹಮದಾಬಾದ್ ನಲ್ಲಿ ಭೀಕರ ವಿಮಾನ ದುರಂತ!

admin June 12, 2025
Spread the love

ಅಹಮದಾಬಾದ್ ನಲ್ಲಿ ಏಕಾಏಕಿ ವಿಮಾನ ಪಥನ ಗೊಂಡಿರುವ ಘಟನೆ ನಡೆದಿದೆ. ಗುಜರಾತ್​ನ ಅಹಮದಾಬಾದ್​ನಲ್ಲಿ ವಿಮಾನ ಪತನಗೊಂಡಿದೆ ಎಂದು ತಿಳಿದು ಬಂದಿದೆ. ಅಹಮದಾಬಾದ್​ ಏರ್​ಪೋರ್ಟ್ ಬಳಿ ಏಕಾಏಕಿ ವಿಮಾನ ಪತನಗೊಂಡ ಪರಿಣಾಮ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ.

ಏರ್​ಪೋರ್ಟ್ ಬಳಿ ಮೇಧಿನಿ ನಗರ್​ನಲ್ಲಿ ಈ ಘಟನೆ ಸಂಭವಿಸಿದೆ. ಟೇಕ್ ಆಫ್ ಆಗುತ್ತಿದ್ದಂತೆ ವಿಮಾನ ಪತನವಾಗಿದೆ. ಏರ್ ಇಂಡಿಯಾ ವಿಮಾನದಲ್ಲಿ 242 ಪ್ರಯಾಣಿಕರಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಸಿಎಸ್ ಆರ್ ಅನುದಾನದಡಿ ಶಾಲೆಗಳ ನವೀಕರಣ :ಕೆಹೆಚ್. ಮುನಿಯಪ್ಪ.
Next: 625 ಅಡಿ ಎತ್ತರದಿಂದ ಕಂಟ್ರೋಲ್ ತಪ್ಪಿ ನೆಲಕ್ಕೆ ಉರುಳಿದ ವಿಮಾನ

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.