ಬಿಗ್ ಬಾಸ್ ಖ್ಯಾತಿಯ ‘ನಟಿ’ ಆತ್ಮಹತ್ಯೆ

ಬಿಗ್ ಬಾಸ್ ಖ್ಯಾತಿಯ ‘ನಟಿ’ ಆತ್ಮಹತ್ಯೆ

ಬೆಂಗಳೂರು : ಕನ್ನಡದ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಅವರು, ಭಾನುವಾರ ರಾತ್ರಿ ಮಾಗಡಿ ರಸ್ತೆಯ ಪ್ರಗತಿ ಲೇಔಟ್‌ನಲ್ಲಿ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಈ ಹಿಂದೆಯೂ ನಟಿ ಜಯಶ್ರೀ ಫೇಸ್‌ಬುಕ್‌ನಲ್ಲಿ ಲೈವ್ ಮಾಡುತ್ತಾ ವಿಷಕುಡಿದು, ಆತ್ಮಹತ್ಯೆಗೆ ಯತ್ನಿಸಿದ್ದರು. ಆನಂತ್ರ ಅವರು ಸಾವಿನಿಂದ ಬಚಾವ್ ಆಗಿದ್ದರು. ಆದರೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು, ಕಳೆ ನಿನ್ನೆ ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

 

Related