Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಾಲ್ಮೀಕಿ ಹಗರಣ; ಇದರಲ್ಲಿದ್ದ ದೊಡ್ಡ ದೊಡ್ಡ ತಲೆಗಳೇ ಉರುಳಲಿವೆ: ಬಿವೈವಿ
  • Bangalore
  • Politics
  • State

ವಾಲ್ಮೀಕಿ ಹಗರಣ; ಇದರಲ್ಲಿದ್ದ ದೊಡ್ಡ ದೊಡ್ಡ ತಲೆಗಳೇ ಉರುಳಲಿವೆ: ಬಿವೈವಿ

admin July 2, 2025
Spread the love

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗಣಕ್ಕೆ ಸಂಬಂಧಿಸಿದಂತೆ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ ಎಂದು ಕರ್ನಾಟಕ ಹೈಕೋರ್ಟ್ ಎಸ್​ಐಟಿಗೆ ಆದೇಶಿಸಿದ್ದು ಇದರಲ್ಲಿರುವ ದೊಡ್ಡ ದೊಡ್ಡ ತಲೆಗಳೆ ಉರುಳಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕರ್ನಾಟಕ ಹೈಕೋರ್ಟ್ ಎಸ್​ಐಟಿಗೆ ಆದೇಶಿಸಿದೆ. 187 ಕೋಟಿ ಲಪಟಾಯಿಸಿ ಬಾರ್, ಜ್ಯುವೆಲರಿ ಶಾಪ್, ಲೋಕಸಭೆ ಚುನಾವಣೆಗೂ ಹಣ ಬಳಕೆ ಮಾಡಿದ್ದಾರೆ. ಬಿಜೆಪಿ ಹೋರಾಟದ ಪರಿಣಾಮವಾಗಿ ನಾಗೇಂದ್ರ ಸಚಿವ ಸ್ಥಾನ ಕಳೆದುಕೊಂಡ್ರು ಎಂದರು. ಇದನ್ನೂ ಓದಿ: ಬೆಂಗಳೂರು ಟು ತುಮಕೂರಿಗೆ ಮೆಟ್ರೋ ಬೇಕು: ಜಿ.ಪರಮೇಶ್ವರ್

ಇನ್ನೂ ಖುದ್ದು ಸಿಎಂ ಅವರೇ ಈ ಹಗರಣದಲ್ಲಿ ಭಾಗಿಯಾಗಿದ್ದು, ಆದ್ದರಿಂದಲೇ ನ್ಯಾಯಾಲಯ ಈ ಪ್ರಕರಣವನ್ನ ಸಿಬಿಐಗೆ ವಹಿಸಿದೆ. ಇದರಿಂದ ಮುಂದೆ ದೊಡ್ಡ ತಲೆಗಳು ಉರುಳಲಿವೆ ಎಂದು ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಹೊಸ ಅವತಾರದಲ್ಲಿ ಗೋಲ್ಡನ್ ಸ್ಟಾರ್!
Next: ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಏನು ಮಾಡುತ್ತಿದೆ?: ಸುರ್ಜೆವಾಲಾ

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.