Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೆಂಪೇಗೌಡ್ರು ನಾಡಿನ ನಿರ್ಮಾಣಕಾರರು ಎಂ ಸತೀಶ್ ರೆಡ್ಡಿ
  • Bangalore
  • Front news
  • Politics
  • State

ಕೆಂಪೇಗೌಡ್ರು ನಾಡಿನ ನಿರ್ಮಾಣಕಾರರು ಎಂ ಸತೀಶ್ ರೆಡ್ಡಿ

admin June 28, 2025 1 minute read
Spread the love

ಬೆಂಗಳೂರು: ರಾಜ್ಯದಾದ್ಯಂತ ನಿನ್ನೆ ಕೆಂಪೇಗೌಡರ ಜಯಂತಿಯನ್ನು ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಗಿದ್ದು, ಅದರಂತೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕೂಡ ಕೆಂಪೇಗೌಡರ ಜಯಂತಿಯನ್ನು ಬಹಳ ಅದ್ದೂರಿಯಾಗಿ ಆಚರಿಸಲಾಯಿತು.

ನಾಡಿನ ನಿರ್ಮಾಣಕಾರರಾದ ನಾಡಪ್ರಭು ಕೆಂಪೇಗೌಡ ಜಯಂತಿಯ ಪ್ರಯುಕ್ತ, ನಿನ್ನೆ (ಶುಕ್ರವಾರ ಜೂನ್‌ 27) ಹೆಚ್‌ಎಸ್‌ಆರ್ ಬಡಾವಣೆಯ ಕೆಂಪೇಗೌಡ ವೃತ್ತದಲ್ಲಿರುವ ಅವರ ಪುತ್ಥಳಿಗೆ ಬಿಜೆಪಿ ಶಾಸಕರಾದ ಎಂ ಸತೀಶ್ ರೆಡ್ಡಿ ಅವರು, ಪುಷ್ಪಾರ್ಪಣೆ ಹಾಗೂ ಮಾಲರ್ಪಣೆ ಮಾಡುವ ಮೂಲಕ ಆ ಮಹಾನ್ ನಾಯಕನಿಗೆ ನಮನ ಸಲ್ಲಿಸಿದರು. ಇದನ್ನೂ ಓದಿ: ಕೆಂಪೇಗೌಡರು ಆಧುನಿಕ ಬೆಂಗಳೂರಿನ ನಿರ್ಮಾತೃ: ಸಿಎಂ

ಬೆಂಗಳೂರು ನಗರವನ್ನು ಸ್ಥಾಪಿಸಿದ ಈ ದೂರ್ಧರ್ಶಿ ನಾಯಕನ ದಾರಿದೀಪ ನಮ್ಮ ಆಧುನಿಕ ನಗರದ ಪ್ರಗತಿಗೆ ಸ್ಫೂರ್ತಿಯಾಗಿದೆ. ಅವರ ದತ್ತಚಿಂತನೆಯನ್ನು ನೆನಪಿಸಿಕೊಂಡು, ನಗರ ಅಭಿವೃದ್ದಿಯಲ್ಲಿ ನಮೂದಾದ ಅವರ ಮೌಲ್ಯಗಳನ್ನು ನಮ್ಮ ಕಾರ್ಯಗಳಲ್ಲಿ ಅಳವಡಿಸೋಣ ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: RSS ತನ್ನ ದೇಶದ್ರೋಹಿ ನಡವಳಿಕೆಗೆ ಕಡಿವಾಣ ಹಾಕಲಿ: ಹೆಚ್ ಸಿ ಮಹದೇವಪ್ಪ
Next: ಸಿದ್ದರಾಮಯ್ಯ ನಾಟ್ ಎ ವೀಕ್ ಚೀಫ್ ಮಿನಿಸ್ಟರ್: ರಾಯರೆಡ್ಡಿ

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.