ಲೋಕಸಮರಕ್ಕೆ ಅಂತಿಮ ಪೂರ್ವ ತಯಾರಿ

ಲೋಕಸಮರಕ್ಕೆ ಅಂತಿಮ ಪೂರ್ವ ತಯಾರಿ

ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆ – 2024 ರ ಕರ್ನಾಟಕ ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳ ಮತದಾನ ಏಪ್ರಿಲ್ 26 ರಂದು ನಡೆಯಲಿರುವ ಹಿನ್ನಲೆಯಲ್ಲಿ ಅಂತಿಮ ಪೂರ್ವ ತಯಾರಿ ಹಾಗೂ ಮೇ 07 ರಂದು ನಡೆಯಲಿರುವ ಎರಡನೇ ಹಂತದ ಮತದಾನದ ಅಂತಿಮ ಅಭ್ಯರ್ಥಿಗಳು ಮತ್ತು ರಾಜ್ಯದ ಮತದಾರರ ಪಟ್ಟಿ ಕುರಿತು ಮಾನ್ಯ ಮುಖ್ಯ ಚುನಾವಣಾಧಿಕಾರಿ‌ ಮನೋಜ್ ಕುಮಾರ್ ಮೀನಾ ಅವರು ಇಂದು ಪತ್ರಿಕಾಗೋಷ್ಠಿ ನಡೆಸಿದರು.

ಈ ಸಂದರ್ಭದಲ್ಲಿ ಅಪರ ಮುಖ್ಯ ಚುನಾವಣಾಧಿಕಾರಿಗಳಾದ ಆರ್ ವೆಂಕಟೇಶ್ ಕುಮಾರ್ ಹಾಗೂ ಕೂರ್ಮರಾವ್ ಎಮ್ ಅವರು ಉಪಸ್ಥಿತರಿದ್ದರು.

Related