Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹಿಂದಿ ಕಿರುತೆರೆ ನಟ ಇನ್ನಿಲ್ಲ
  • Cinema
  • National

ಹಿಂದಿ ಕಿರುತೆರೆ ನಟ ಇನ್ನಿಲ್ಲ

admin January 18, 2025 1 minute read
Spread the love

ಮುಂಬೈ: ಇತ್ತೀಚಿಗಷ್ಟೇ ಬಣ್ಣದ ಲೋಕಕ್ಕೆ ಕಾಲಿಟ್ಟು ಹಲವಾರು ಕನಸುಗಳನ್ನು ಕಾಣುತ್ತಿದ್ದ ನಟ ಇದೀಗ ಮಣ್ಣು ಪಾಲಾಗಿದ್ದಾರೆ.

ಯೆಸ್…ಇತ್ತೀಚಿಗಷ್ಟೇ ಬಣ್ಣದ ಲೋಕಕ್ಕೆ ಕಾಲಿಟ್ಟ ಕಿರುತೆರೆಯ ನಟ ಅಮನ್ ಜೈ ಸ್ವಾಲ್ (23) ಅವರು ‌ ನಿನ್ನೆ ರಾತ್ರಿ ಅಪಘಾತ ಒಂದರಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೀಗ ಹೊರ ಬಿದ್ದಿದ್ದು ಅಪಘಾತದ ಸಂದರ್ಭದಲ್ಲಿ ತೀವ್ರ ಗಾಯಗೊಂಡ ಪರಿಣಾಮ ಆಸ್ಪತ್ರೆಗೆ ದಾಖಲು ಮಾಡಿದರು ಕೂಡ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಅನುದಾನದ ಸದ್ಬಳಕೆಗೆ ಶಿವರಾಜ್ ಸಿಂಗ್ ಚೌಹಾಣ್ ಸಲಹೆ

ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ತಡ ರಾತ್ರಿ ಅಪಘಾತ ನಡೆದಿದ್ದು, ಅಮನ್ ಜೈ ಸ್ವಾಲ್ ಅವರು ರಸ್ತೆಯ ಮೇಲೆ ಹೋಗುವಾಗ ಅಪಘಾತ ಸಂಭವಿಸಿದೆ. ಇನ್ನು ಗಂಭೀರವಾಗಿ ಗಾಯಗೊಂಡ ನಟನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಕೊನೆ ಉಸಿರು ಎಳೆದಿದ್ದಾರೆ.

ಇನ್ನು ನಟ ಅಮನ್ ಜೈಸ್ಪಾಲ್ ಅವರು ದರ್ತಿ ಪುತ್ರ ನಂದಿನಿ ಧಾರವಾಹಿಯಲ್ಲಿನ ಪ್ರಮುಖ ಪಾತ್ರಕ್ಕಾಗಿ ಹೆಸರುವಾಸಿಯಾಗಿದ್ದರು. ಕಿರುತೆರೆ ನಟನಿಗೆ ವಿಧಿಯಾಟನೋ ಏನೋ ಗೊತ್ತಿಲ್ಲ ಅತಿ ಚಿಕ್ಕ ವಯಸ್ಸಿನಲ್ಲಿಯೇ ಪ್ರಾಣವನ್ನು ತೆಗೆದುಕೊಂಡಿದೆ. ಬೈಕ್ ಗೆ ಟ್ರಕ್ ಡಿಕ್ಕಿ ಹೊಡೆದು ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ಅನುದಾನದ ಸದ್ಬಳಕೆಗೆ ಶಿವರಾಜ್ ಸಿಂಗ್ ಚೌಹಾಣ್ ಸಲಹೆ
Next: ನಿಮ್ಮ ವಿಶೇಷ ಸಂಚಿಕೆ ನೀವೂ ಓದಿ: ಸಿ.ಎಂ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.