ನೂತನ ಯೋಜನೆಗಳ ಸಾಮೂಹಿಕ ಉದ್ಘಾಟನೆ

ನೂತನ ಯೋಜನೆಗಳ ಸಾಮೂಹಿಕ ಉದ್ಘಾಟನೆ

ಬೆಂಗಳೂರು: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಲ ನಿಯಮಿತದ ನೂತನ ಯೋಜನೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಚಿವರಾದ ಎಸ್.ಟಿ.ಸೋಮಶೇಖರ್, ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್, ಪ್ರಭು ಚೌಹಾಣ್, ಸಂಸದ ಉಮೇಶ್ ಜಾಧವ್ ಉಪಸ್ಥಿತರಿದ್ದರು.

Related