ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಅಧಿಕಾರ ವಹಿಸಿಕೊಂಡ ಉಮಾ ಮಹಾದೇವನ್

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಅಧಿಕಾರ ವಹಿಸಿಕೊಂಡ ಉಮಾ ಮಹಾದೇವನ್

ಬೆಂಗಳೂರು: ಶ್ರೀಮತಿ ಉಮಾ ಮಹಾದೇವನ್ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಇವರು ಇಂದು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು (ಸಮವರ್ತಿತ ಪ್ರಭಾರ) ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಅಧಿಕಾರ ವಹಿಸಿಕೊಂಡಿರುತ್ತಾರೆ.

ಈ ಸಂಧರ್ಭ ರಾಷ್ಟ್ರೀಯ ಜೀವನೋಪಾಯ ಅಭಿಯಾನದ ನಿರ್ದೇಶಕರಾದ ಡಾ. ರಾಗಪ್ರಿಯ ಆರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಸ್ವಾಗತಿಸಿದರು.

Related