Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕ್ಯಾಲೆಂಡರ್ ನಲ್ಲಿ ಜಲಮಂಡಳಿಯ 60ವರ್ಷಗಳ ಸಾರ್ಥಕ ಸೇವೆಯ ಅನಾವರಣ
  • Bangalore
  • Front news
  • Politics
  • State

ಕ್ಯಾಲೆಂಡರ್ ನಲ್ಲಿ ಜಲಮಂಡಳಿಯ 60ವರ್ಷಗಳ ಸಾರ್ಥಕ ಸೇವೆಯ ಅನಾವರಣ

admin January 27, 2025 1 minute read
Spread the love

ಬೆಂಗಳೂರು: ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು 2025ರ ನೂತನ ವರ್ಷದ ಕ್ಯಾಲೆಂಡರ್ ಗಳನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಬಿಡುಗಡೆಗೊಳಿಸಿದರು.

ವಜ್ರಮಹೋತ್ಸವದ ಸಂಭ್ರಮದಲ್ಲಿರುವ ಬೆಂಗಳೂರು ಜಲಮಂಡಳಿಯು ಸಾರ್ಥಕ 60 ಸಾಧನೆ ಮತ್ತಷ್ಟು ಎಂಬ ಘೋಷವ್ಯಾಕ್ಯದೊಂದಿಗೆ ಕ್ಯಾಲೆಂಡರ್ ಹೊರತಂದಿದೆ. ಸದರಿ ಕ್ಯಾಲೆಂಡರ್ ನಲ್ಲಿ  ಬೆಂಗಳೂರು ಎಂಬ ಮಾಯಾನಗರಿಗೆ  1896ರಿಂದ ಹೆಸರಘಟ್ಟದಿಂದ ಹಾಗೂ 1933ರ ತಿಪ್ಪೆಗೊಂಡನಹಳ್ಳಿಯಿಂದ ನೀರು ಸರಬರಾಜುವಿನ ಅಪರೂಪದ ಚಿತ್ರಗಳು, 1964ರಲ್ಲಿ ಜಲಮಂಡಳಿ ಸ್ಥಾಪನೆ, ಕಾವೇರಿ ನದಿಯಿಂದ ಬೆಂಗಳೂರಿಗೆ ನೀರು ಪೂರೈಸುವ ಮೊದಲ ಹಂತದ ಯೋಜನೆಯಿಂದಿಡಿದು ಐದನೇ ಹಂತದ ಯೋಜನೆಯವರೆಗಿನ, ಮಳೆ ನೀರು ಸುಗ್ಗಿ ಕೇಂದ್ರ,ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳು ಅಪರೂಪದ, ಅತ್ಯಾಕರ್ಷಕ ಚಿತ್ರಗಳನ್ನು ಸದರಿ ಕ್ಯಾಲೆಂಡರ್ ಒಳಗೊಂಡಿದೆ. ಬೆಂಗಳೂರಿಗೆ ಸಮರ್ಪಕ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಇದುವರೆಗೆ ಕೈಗೊಂಡಿರುವ ಕ್ರಮಗಳನ್ನು ವಿವರಿಸಲಾಗಿದೆ. ಇದನ್ನೂ ಓದಿ: ಶಿವಣ್ಣನ ಆರೋಗ್ಯ ವಿಚಾರಿಸಿದ ಸಿಎಂ

ಬಿಡುಗಡೆ ಮಾಡಿದ ನಂತರ ಕ್ಯಾಲೆಂಡರ್ ನೋಡಿ ಉಪಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಕೆ.ಸುಧಾಕರ್, ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್, ಮಂಡಳಿಯ ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಕಾರ್ಯದರ್ಶಿಗಳಾದ ಮದನ್ ಮೋಹನ್, ಪ್ರಧಾನ ಮುಖ್ಯ ಎಂಜನಿಯರ್ ‌ಸುರೇಶ,ಮುಖ್ಯ ಎಂಜನಿಯರ್ ಗಳು,ಜಲಮಂಡಳಿ ನೌಕರರ ಸಂಘದ ಅಧ್ಯಕ್ಷ ಬಿ.ಕೆ.ಮರಿಯಪ್ಪ,ಪ್ರಧಾನ ಕಾರ್ಯದರ್ಶಿ ಗೋವಿಂದರಾಜಲು ಸೇರಿದಂತೆ ಅಧಿಕಾರಿಗಳು ಇದ್ದರು.

 

About the Author

admin

Administrator

Visit Website View All Posts

Spread the love

Post navigation

Previous: ಶಿವಣ್ಣನ ಆರೋಗ್ಯ ವಿಚಾರಿಸಿದ ಸಿಎಂ
Next: ನೀವು ಅನಧಿಕೃತ ಜಾಹೀರಾತು ಅಂಟಿಸ್ತೀರಾ? ಹಾಗಿದ್ರೆ ಇನ್ಮುಂದೆ ಹುಷಾರ್..!

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.