ಮತ ಚಲಾಯಿಸಿದ ಡಿಕೆ ಬ್ರದರ್ಸ್

ಮತ ಚಲಾಯಿಸಿದ ಡಿಕೆ ಬ್ರದರ್ಸ್

ಕನಕಪುರದ: ಕರ್ನಾಟಕ ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು, ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಕನಕಪುರದ ದೊಡ್ಡಆಲಹಳ್ಳಿಗೆ ತೆರಳಿ ತಮ್ಮ ಅಮೂಲ್ಯವಾದ ಮತ ಚಲಾಯಿಸಿದ್ದಾರೆ.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದು ಪ್ರಜಾಪ್ರಭುತ್ವದ ಹಬ್ಬ ಹಾಗಾಗಿ ಎಲ್ಲರೂ ತಪ್ಪದೇ ಮತದಾನ ಮಾಡಿ ನಿಮ್ಮ ಹಕ್ಕನ್ನು ನೀವು ಚಲಾಯಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.

 

 

Related