ಪ್ರಚಾರದ ಬಗ್ಗೆ ಬೊಮ್ಮಾಯಿ ಹೇಳಿದ್ದೇನು?

ಪ್ರಚಾರದ ಬಗ್ಗೆ ಬೊಮ್ಮಾಯಿ ಹೇಳಿದ್ದೇನು?

ಹಾವೇರಿ: ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷದ ಅಭ್ಯರ್ಥಿಗಳು ಭರ್ಜರಿ ಪ್ರಚಾರವನ್ನು ಕೈಗೊಂಡಿದ್ದು ಆಯಾ ಪಕ್ಷದ ಅಭ್ಯರ್ಥಿಗಳಿಗೆ ಆಯಾ ಪಕ್ಷದ ಪ್ರಭಾವಿ ನಾಯಕರುಗಳು ಪ್ರಚಾರದಲ್ಲಿ ತೊಡಗಿದ್ದಾರೆ.

ಹಾವೇರಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮಾತನಾಡಿ, ನಮ್ಮ ಕ್ಷೇತ್ರದಲ್ಲಿ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರಿಬ್ಬರೂ ಕೂಡ ಬಂದು ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯ್ಯ ಅವರು ಹೇಳಿದರು.

ಇಂದು ಹಾವೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಲೋಕಸಭಾ ಚುನಾವಣೆಗೆ ರಾಜ ನಾಯಕರಗಳು ಮತ್ತು ರಾಷ್ಟ್ರ ನಾಯಕರುಗಳು ಅದಲ್ಲದೆ ಸೆಲೆಬ್ರಿಟಿಗಳು ಅಬ್ಬರದ ಪ್ರಚಾರವನ್ನು ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

 

Related