ಮೋದಿಗೆ ಮಾಜಿ ಸಿಎಂ ಭರವಸೆ ನೀಡಿದ್ದೇನು?

ಮೋದಿಗೆ ಮಾಜಿ ಸಿಎಂ ಭರವಸೆ ನೀಡಿದ್ದೇನು?

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಇಂದು ಕರ್ನಾಟಕ ರಾಜ್ಯಕ್ಕೆ ಭೇಟಿ ನೀಡಿದ್ದು ಬೆಂಗಳೂರಿನಲ್ಲಿರುವ ಅರಮನೆ ಮೈದಾನದಲ್ಲಿ ಬಿಜೆಪಿ ಸಮಾವೇಶದಲ್ಲಿ ನರೇಂದ್ರ ಮೋದಿಯವರು ಭಾಗವಹಿಸಿದ್ದರು.

ಇನ್ನು ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಕರ್ನಾಟಕ ರಾಜ್ಯದಲ್ಲಿರುವ 28 ಕ್ಷೇತ್ರಕ್ಕೆ 28 ಕ್ಷೇತ್ರ ಗೆಲ್ಲುವ ಭರವಸೆಯನ್ನು ಮೋದಿಯವರಿಗೆ ನೀಡಿದ್ದಾರೆ.

ಕಾಂಗ್ರೆಸ್ ನವರು ಕೇಂದ್ರದಿಂದ ಅನ್ಯಾಯ ಅಗುತ್ತಿದೆ ಎಂದು ಆರೋಪಿಸುತ್ತಿದ್ದಾರೆ. ಯಾವ ವಿಚಾರದಲ್ಲಿ ಅನ್ಯಾಯ ಆಗಿದೆ ಎಂದು ಯಡಿಯೂರಪ್ಪ ಪ್ರಶ್ನಿಸಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಗೆದ್ದಷ್ಟು ಸ್ಥಾನವನ್ನು ಈ ಬಾರಿ ಕಾಂಗ್ರೆಸ್ ಗೆಲ್ಲುವುದಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.

 

Related