Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೆ ಎನ್ ರಾಜಣ್ಣ ಸಚಿವ ಸ್ಥಾನದಿಂದ ವಜಾ, ಗೃಹ ಸಚಿವರು ಹೇಳಿದ್ದೇನು?
  • Bangalore
  • Politics
  • State

ಕೆ ಎನ್ ರಾಜಣ್ಣ ಸಚಿವ ಸ್ಥಾನದಿಂದ ವಜಾ, ಗೃಹ ಸಚಿವರು ಹೇಳಿದ್ದೇನು?

admin August 12, 2025 1 minute read
WhatsApp Image 2025-08-12 at 13.06.33
Spread the love

ಬೆಂಗಳೂರು:  ಹಿರಿಯ ರಾಜಕಾರಣಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆತ್ಮೀಯರಾಗಿರುವ ಸಚಿವ ಕೆಎನ್ ರಾಜಣ್ಣ ಅವರನ್ನು ಕಾಂಗ್ರೆಸ್ ಹೈಕಮಾಂಡ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ತಿಳಿಸಿದೆ. ಅದರಂತೆ ಸಚಿವ ಕೆ ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ಕೂಡ ನೀಡಿದ್ದಾರೆ.

ಇನ್ನು ರಾಜಣ್ಣ ಅವರು ರಾಜೀನಾಮೆ ನೀಡಿರುವುದರಿಂದ ವಿರೋಧ ಪಕ್ಷದ ನಾಯಕರು ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಸದನದಲ್ಲೂ ಕೂಡ ಪ್ರಶ್ನಿಸುತ್ತಿದ್ದಾರೆ. ಅಲ್ಲದೆ ರಾಜಣ್ಣ ಅವರನ್ನು ಕಿತ್ತು ಹಾಕಿರುವುದರ ಕುರಿತಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜಣ್ಣವರನ್ನು ಸಚಿವ ಸ್ಥಾನದಿಂದ ಕಿತ್ತು ಹಾಕಿರುವುದರ ಬಗ್ಗೆ ನನಗೆ ಕಾರಣ ಗೊತ್ತಿಲ್ಲ. ಹೈಕಮಾಂಡ್ ಸೂಚನೆ ಮೇರೆಗೆ ರಾಜಣ್ಣ ಅವರನ್ನು ಕಿತ್ತು ಹಾಕಿರಬಹುದು ಎಂದು ಹೇಳಿದ್ದಾರೆ. ನಮ್ಮ ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ ಸೂಚನೆ ಏನೇ ಇದ್ದರೂ ಅದನ್ನು ನಾವೆಲ್ಲರೂ ಗೌರವಿಸುತ್ತೇವೆ. ಇದನ್ನೂ ಓದಿ: ರಾಜಣ್ಣ ರಾಜೀನಾಮೆ ಅಂಗೀಕರಿಸಿದ ಸಿಎಂ

ಆದರೆ ಮಂತ್ರಿ ಸ್ಥಾನದಿಂದ ರಾಜಣ್ಣ ಅವರನ್ನು ಕಿತ್ತು ಹಾಕಿರೋದು ಯಾಕೆಂದು ಇಲ್ಲಿಯವರೆಗೂ ಸ್ಪಷ್ಟವಾಗಿ ಗೊತ್ತಿಲ್ಲ ಎಂದಿದ್ದಾರೆ. ಮುಖ್ಯಮಂತ್ರಿ ಅವರಿಗೆ ಗೊತ್ತಿರಬಹುದು ಅದು ಬಿಟ್ಟರೆ ಕೆಪಿಸಿಸಿ ಅಧ್ಯಕ್ಷರಿಗೆ ಗೊತ್ತಿರಬಹುದು ನನಗೆ ಇದರ ಬಗ್ಗೆ ಸರಿಯಾದ ಮಾಹಿತಿ ಇಲ್ಲ ಎಂದಿದ್ದಾರೆ. ರಾಜಣ್ಣ ಅವರಿಗೆ ಇದರಿಂದ ಬೇಸರವಾಗಿದೆ. ನನ್ನನ್ನು ಹೈಕಮಾಂಡ್ ಜೊತೆ ಮಾತಾಡು ಎಂದು ಹೇಳಿದರು. ಆದರೆ ನಾನು ಇಲ್ಲಿಯವರೆಗೂ ಹೈಕಮಾಂಡ್ ಜೊತೆ ಮಾತನಾಡಿಲ್ಲ ಯಾಕೆಂದರೆ ಹೈ ಕಮಾಂಡ್ ನಿರ್ಧಾರವೇ ಇಲ್ಲಿ ಫೈನಲ್ ಎಂದು ತಿಳಿಸಿದ್ದಾರೆ.

 

 

 

 

 

About the Author

admin

Administrator

Visit Website View All Posts

Spread the love

Post navigation

Previous: ರೇಣುಕಾ ಸ್ವಾಮಿ ಕೇಸ್​ ಸೆಪ್ಟೆಂಬರ್​ಗೆ ಮುಂದೂಡಿಕೆ
Next: ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದಲ್ಲಿ ಬಿವೈವಿ ಭಾಗಿ

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.