ವಿಶ್ವ ಹೆಪಟೈಟಿಸ್ ದಿನಾಚರಣೆ

ವಿಶ್ವ ಹೆಪಟೈಟಿಸ್ ದಿನಾಚರಣೆ

ಬೆಂಗಳೂರು: ನಗರದ ಆರೋಗ್ಯ ಸೌಧದಲ್ಲಿ ಶುಕ್ರವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ಆಯೋಜಿಸಿದ್ದ ವಿಶ್ವ ಹೆಪಟೈಟಿಸ್ ದಿನಾಚರಣೆ ಅಂಗವಾಗಿ ಸಚಿವ ದಿನೇಶ್ ಗುಂಡೂರಾವ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ ರಣದೀಪ್ ಬೆಲೂನು ಬಿಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

Related