ವಿಶ್ವ ಯುವ ಕೌಶಲ್ಯ ದಿನಾಚರಣೆ

ವಿಶ್ವ ಯುವ ಕೌಶಲ್ಯ ದಿನಾಚರಣೆ

ಬೆಂಗಳೂರು : ಗುರುವಾರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಆಯೋಜಿಸಿದ್ದ ವಿಶ್ವ ಯುವ ಕೌಶಲ್ಯ ದಿನಾಚರಣೆಯನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಹಾಗೂ ಕೌಶಲ್ಯಾಭಿವೃದ್ಧಿ, ಸಚಿವ ಡಾ. ಸಿ.ಎನ್ ಅಶ್ವತ್ಥ್ ನಾರಾಯಣ್, ಇಲಾಖೆ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Related