Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಯೋಗಾಚರಣೆಯ
  • Bangalore
  • Politics
  • State

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಯೋಗಾಚರಣೆಯ

admin June 21, 2025
Spread the love

ಬೆಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಬೆಳಿಗ್ಗೆ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಯೋಗಾಸನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ. ಸಿ.ಎನ್.ಅಶ್ವತ್ಥನಾರಾಯಣ್, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್, ಅಂತಾರಾಷ್ಟ್ರೀಯ ಯೋಗ ಪಟು ರಾಘವೇಂದ್ರ ಪೈ, ಕನ್ನಡ ಚಲಚಲಚಿತ್ರ ನಟ ಕೋಮಲ್ ಕುಮಾರ್, ಕನ್ನಡ ಚಲನಚಿತ್ರ ನಟಿ ಸುಧಾರಾಣಿ, ರಾಜ್ಯ ಕಾರ್ಯದರ್ಶಿಗಳಾದ ಹೆಚ್.ಸಿ. ತಮ್ಮೇಶ್ ಗೌಡ, ಶರಣು ತಳ್ಳಿಕೇರಿ, ಡಾ. ಲಕ್ಷ್ಮೀ ಅಶ್ವಿನಿ ಗೌಡ, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್,  ಸೇರಿದಂತೆ ಗಣ್ಯ ಮಹನೀಯರು ಉಪಸ್ಥಿತರಿದ್ದರು. ಇದನ್ನೂ ಓದಿ: ಯೋಗವು ಕೇವಲ ವ್ಯಾಯಾಮವಲ್ಲ: ಎಂ ಸತೀಶ್ ರೆಡ್ಡಿ

About the Author

admin

Administrator

Visit Website View All Posts

Spread the love

Post navigation

Previous: ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ: ಲಕ್ಷ್ಮೀ ಹೆಬ್ಬಾಳಕರ್ 
Next: ಯೋಗಾರಂಭದಲ್ಲಿ ಒಂದಾದ ನಮ್ಮ ಬೆಂಗಳೂರು

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.