Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಲಿಕಾನ್‌ ಸಿಟಿಯಲ್ಲಿ ಮಳೆ ಅಬ್ಬರ RCB Vs CSK ಮ್ಯಾಚ್ ಕಥೆ ಏನು?
  • Bangalore
  • Front news
  • Sports
  • State

ಸಿಲಿಕಾನ್‌ ಸಿಟಿಯಲ್ಲಿ ಮಳೆ ಅಬ್ಬರ RCB Vs CSK ಮ್ಯಾಚ್ ಕಥೆ ಏನು?

admin May 3, 2025 1 minute read
Spread the love

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಐಪಿಎಲ್ ಪಂದ್ಯಾವಳಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಲಿದ್ದು ಈ ಪಂದ್ಯಾಗೆ ಮಳೆ ಅಡ್ಡಿಯಾಗುತ್ತದೆ ಎಂದು ಕ್ರಿಕೆಟ್ ಅಭಿಮಾನಿಗಳು ಚಿಂತನೆಗೆ ಒಳಗಾಗಿದ್ದಾರೆ.

ಹೌದು, ಇಂದು ನಡೆಯಲಿರುವ ಐಪಿಎಲ್ ಪಂದ್ಯಾವಳಿಗಳಿಗೆ ಮಳೆರಾಯ ಅಧಿಪಡಿಸುತ್ತಾನೆ ಎಂಬ ಚಿಂತೆ ಇದೀಗ ಎಲ್ಲಾ ಐಪಿಎಲ್ ಅಭಿಮಾನಿಗಳಲ್ಲಿ ಕಾಡುತ್ತಿದೆ. ನಿನ್ನೆ (ಶುಕ್ರವಾರ ಮೇ 03) ರಂದು ನಗರದಲ್ಲಿ ಮಳೆಯಾಗಿದ್ದು, ಇಂದು ಕೂಡ ಮಳೆಯಾಗಬಹುದು ಎಂಬುವ ನಿರೀಕ್ಷೆಇರುವುದರಿಂದ ಇಂದು ನಡೆಯಲಿರುವ ಐಪಿಎಲ್ ಪಂದ್ಯಗೆ ಮಳೆರಾಯ ಅಡಿಪಡಿಸುತ್ತಾನೆ ಎಂಬುದೇ ಐಪಿಎಲ್ ಅಭಿಮಾನಿಗಳ ಯೋಚನೆಯಾಗಿದೆ.  ಇದನ್ನೂ ಓದಿ: ಇಂದು RCB vs CSK ಹೈವೋಲ್ಟೇಜ್ ಮ್ಯಾಚ್

ಶುಕ್ರವಾರ ಸಂಜೆ ಆಗುತ್ತಿದ್ದಂತೆ ಕೋರಮಂಗಲ, ಡೈರಿ ವೃತ್ತ, ಲಾಲ್ ಬಾಗ್, ಯಲಹಂಕ, ಬೆಳ್ಳಂದೂರು, ಮೆಜೆಸ್ಟಿಕ್, ವಿದ್ಯಾರಣ್ಯಪುರ, ಸೇರಿದಂತೆ ಅನೇಕ ಕಡೆಗಳಲ್ಲಿ ಮಳೆ ದಾಖಲಾಗಿದೆ. ಅದರಂತೆ ಇಂದು ಕೂಡ ಭಾರೀ ಮಳೆ ಆಗಲಿದೆ. ಹೀಗಾಗಿ ಇಂದು ಬೆಂಗಳೂರು vs ಚೆನ್ನೈ ಪಂದ್ಯಕ್ಕೂ ಮಳೆ ಎದುರಾಗುವ ಸಾಧ್ಯತೆ ಇದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಪಂದ್ಯ ನಡೆಯಲಿದ್ದು, ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿ ಆಗುವ ಸಾಧ್ಯತೆ ಇದೆ. ಶುಕ್ರವಾರದ ಅಭ್ಯಾಸದ ಶಿಬಿರಕ್ಕೂ ಮಳೆ ಅಡ್ಡಿಪಡಿಸಿತ್ತು. ಶನಿವಾರ ಕೂಡ ಮಳೆ ಮುನ್ಸೂಚನೆ ಇದ್ದು, ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ.

 

About the Author

admin

Administrator

Visit Website View All Posts

Spread the love

Post navigation

Previous: ಟೀಕೆ ಮಾಡ್ದವ್ರೇ ನಮ್ಮ ಗ್ಯಾರಂಟಿ ಯೋಜನೆಗಳನ್ನ ಬಳಸುತ್ತಿದ್ದಾರೆ: ಮಧು ಬಂಗಾರಪ್ಪ
Next: ಪಾಕ್ ವಿರುದ್ಧ ಬಾಂಬ್ ಕಟ್ಟಿಕೊಂಡು ಯುದ್ಧಕ್ಕೆ ಹೋಗ್ತೀನಿ: ಜಮೀರ್ ಅಹ್ಮದ್

Views:

9

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.