ರಾಜೀನಾಮೆ ಅಂಗೀಕರಿಸಿದ್ರೆ : ಬೆಂಬಲಿಗರ ಪ್ರತಿಭಟನೆ

ರಾಜೀನಾಮೆ ಅಂಗೀಕರಿಸಿದ್ರೆ : ಬೆಂಬಲಿಗರ ಪ್ರತಿಭಟನೆ

ಗೋಕಾಕ್ :  ಗೋಕಾಕ್‌ನಲ್ಲಿ ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸದAತೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ರಾಸಲೀಲೆ ಸಿಡಿ ಬಯಲು ಪ್ರಕರಣ ಸಂಬಂಧ ರಮೇಶ್ ಜಾರಕಿಹೊಳಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಗೋಕಾಕ್‌ನ ಬಸವೇಶ್ವರ ವೃತ್ತದಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದು, ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು ಅಂಗೀಕರಿಸಬಾರದು.

ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸಿದ್ರೆ ಬೆಳಗಾವಿ ಬಂದ್ ಮಾಡುತ್ತೇವೆ ಎಂದು ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

Related