ಹಾನಿಗೊಳಗಾದ ಮನೆಗಳಿಗೆ 1.5 ಲಕ್ಷ ರೂ. ಪರಿಹಾರ.

  • In Crime
  • July 12, 2022
  • 197 Views
ಹಾನಿಗೊಳಗಾದ ಮನೆಗಳಿಗೆ 1.5 ಲಕ್ಷ ರೂ. ಪರಿಹಾರ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು ಇಂದು ಮಡಿಕೇರಿಯ ಮಲ್ಲಿಕಾರ್ಜುನ ನಗರ ಬಡಾವಣೆಯಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಾನಿಗೊಳಗಾದ ಮನೆಯ ಮಾಲೀಕರಾದ ಗೋಪಾಲ ಅವರ ಕುಟುಂಬಕ್ಕೆ ಒಟ್ಟು 1 ಲಕ್ಷದ 5 ಸಾವಿರ ರೂಪಾಯಿ ಪರಿಹಾರದ ವಿತರಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ್, ಶಿಕ್ಷಣ ಸಚಿವ ಬಿಸಿ ನಾಗೇಶ್ ಮತ್ತು ಇತರರು ಉಪಸ್ಥಿತರಿದ್ದರು.

Related