119 ಭಾರತೀಯರ ತವರಿಗೆ ವಾಪಸ್

119 ಭಾರತೀಯರ ತವರಿಗೆ ವಾಪಸ್

ನವದೆಹಲಿ, ಫೆ.27 : ವೈರಸ್ ಸೋಂಕಿನ ಆತಂಕದಿಂದಾಗಿ ಜಪಾನಿನ ಯುಕೋಮಾದಲ್ಲಿ ತಡೆ ಹಿಡಿಯಲ್ಪಟ್ಟಿರುವ ಹಡಗಿನಲ್ಲಿದ್ದ ಕಾರವಾರದ ಯುವಕ ಅಭಿಷೇಕ್ ಸೇರಿ 119 ಭಾರತೀಯರನ್ನು ಜಪಾನ್ ಸರ್ಕಾರ ಬಿಡುಗಡೆ ಮಾಡಿದ್ದು, ಇಂದು ಬೆಳಗ್ಗೆ ತವರಿಗೆ ಬಂದಿಳಿದಿದ್ದಾರೆ. ಕೊರೋನಾ ಸೋಂಕು ತಗುಲಿಲ್ಲ ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ ಶ್ರೀಲಂಕಾ, ನೇಪಾಳ, ದಕ್ಷಿಣ ಆಫ್ರಿಕಾ ಹಾಗೂ ಪೆರು ರಾಷ್ಟ್ರಗಳ ಐವರು ವಿದೇಶೀಯರು ಹಾಗೂ 119 ಭಾರತೀಯರನ್ನು ಬಿಡುಗಡೆ ಮಾಡಲಾಗಿದೆ.

Related