ಯಡಿಯೂರಪ್ಪರವರಿಗೆ ಬಸವ ಭೂಷಣ ಪ್ರಶಸ್ತಿ ಪ್ರಧಾನ

  • In State
  • May 11, 2022
  • 37 Views

ದುಬೈ: ಯುಎಇ ಬಸವ ಸಮಿತಿ ದುಬೈ ವತಿಯಿಂದ ದುಬೈನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಸವ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಸವ ಸಮಿತಿ ದುಬೈ ಪದಾಧಿಕಾರಿಗಳು ಹಾಜರಿದ್ದರು.

Related