ಕಟ್ಟಡ ಉದ್ಘಾಟನೆ : ಕೆ. ಗೋಪಾಲಯ್ಯ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿಂದು ಧಾರಿಣಿ ಮಹಿಳಾ ಸಂಘದ ನವೀಕೃತ ಕಟ್ಟಡವನ್ನು ಸ್ಥಳೀಯ ಶಾಸಕರೂ ಆದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಸದಸ್ಯೆ ಪದ್ಮಾವತಿ ಶ್ರೀನಿವಾಸ್, ವೆಂಕಟೇಶ್ ಮೂರ್ತಿ ಮತ್ತು ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related