ನಾಳೆ ದ್ವಿತೀಯ ಪಿಯುಸಿ ಫಲಿತಾಂಶ

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ

ಬೆಂಗಳೂರು: ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಜು.14 ರ ಮಂಗಳವಾರ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಸಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.

ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಿರ್ದೇಶಿಸಲಾಗಿದೆ ಎಂದ ಅವರು, ನಾಳೆ 12 ಗಂಟೆಯ ನಂತರ ಸರ್ಕಾರದ ಅಧಿಕೃತ ಜಾಲತಾಣ www.karresults.nic.in ದಲ್ಲಿ ಪ್ರಕಟವಾಗಲಿದೆ. ಬಳಿಕ ಉತ್ತೀರ್ಣಗೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಮೂಲಕ ಸಂದೇಶ ರವಾನಿಸಲಾಗುವುದು ಎಂದು ಹೇಳಿದರು.

Related