Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸುಹಾಸ್ ಕೊ* ಕೇಸ್: ಆರೋಪಿಗಳ ಪತ್ತೆಗೆ 4 ತಂಡ ರಚನೆ: ಪರಮೇಶ್ವರ್
  • Bangalore
  • Crime
  • Front news
  • Politics
  • State

ಸುಹಾಸ್ ಕೊ* ಕೇಸ್: ಆರೋಪಿಗಳ ಪತ್ತೆಗೆ 4 ತಂಡ ರಚನೆ: ಪರಮೇಶ್ವರ್

admin May 2, 2025 1 minute read
Spread the love

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಉಡುಪಿ, ಮಂಗಳೂರು ಸುತ್ತಮುತ್ತಲು ಹಿಂದೂ ಯುವಕರ ಕೊಲೆ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಇದರ ಬೆನ್ನಲ್ಲೇ ಇದೀಗ ಮತ್ತೆ ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಎಂಬ ಯುವಕನ ಹತ್ಯೆಯು ರಾಜ್ಯದ ಜನರನ್ನ ಬೆಚ್ಚಿ ಬೀಳಿಸಿದೆ.

ಹೌದು, ಮಂಗಳೂರಿನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಹತ್ಯೆ ನಡೆದಿದ್ದು ಇಂದು ಸುಹಾಸ್ ಹತ್ಯೆಯನ್ನು ಖಂಡಿಸಿ, ಮಂಗಳೂರಿನಲ್ಲಿ ಬಂದ್ ಗೆ ಕರೆ ನೀಡಲಾಗಿದ್ದು ಜನತೆ ಶಾಂತಿ ಕಾಪಾಡಿಕೊಳ್ಳಬೇಕೆಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಮನವಿ ಮಾಡಿದ್ದಾರೆ.

ನಗರದಲ್ಲಿದ್ದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಆರೋಪಿಗಳ ಪತ್ತೆಗೆ 4 ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.

ಇನ್ನು ಸುಹಾಸ್ ಹತ್ಯೆ (ಮೇ 01) ಗುರುವಾರ ರಾತ್ರಿ 8.30 ಗಂಟೆಗೆ ಈ ಘಟನೆ ನಡೆದಿದೆ. ಸುಹಾಸ್ ಶೆಟ್ಟಿ ಎಂಬ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಯಾರು ಈ ಕೆಲಸ ಮಾಡಿದ್ದಾರೆ ಅವರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲ. ಮಂಗಳೂರಿನಲ್ಲಿ ನಡೆದ 2 ಕೊಲೆ ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದೆ. ನಾವು ಯಾವುದೇ ಕಾರಣಕ್ಕೂ ಆರೋಪಿಗಳನ್ನು ಬಿಡುವುದಿಲ್ಲ. ಆರೋಪಿಗಳ ಪತ್ತೆಗೆ 4 ತಂಡಗಳನ್ನು ರಚನೆ ಮಾಡಲಾಗಿದೆ ಎಂದು ತಿಳಿಸಿದರು.

 

About the Author

admin

Administrator

Visit Website View All Posts

Spread the love

Post navigation

Previous: SSLC Results: 22 ವಿದ್ಯಾರ್ಥಿಗಳಿಗೆ ಔಟ್​ ಆಫ್​ ಔಟ್
Next: ಎಲ್ಲದ್ದಕ್ಕೂ ಯುದ್ಧವೇ ಉತ್ತರ ಅಲ್ಲ: ನಟಿ ರಮ್ಯಾ

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.