ಬೆಂಗಳೂರು: ವಿಶ್ವವಾಣಿ ಸುದ್ದಿ ಸಂಪಾದಕ ಹಾಗೂ ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ ಸೇರಿದಂತೆ ಹಲವು ಹಿರಿಯ ಪತ್ರಕರ್ತರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರಕಟಿ ಸಿದೆ. ಈ ಬಗ್ಗೆ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೆಷಾ ಖಾನಂ ತಿಳಿಸಿದ್ದು, ಶೀಘ್ರದಲ್ಲೇ ಪ್ರಶಸ್ತಿ ಪ್ರದಾನ ದಿನಾಂಕವನ್ನು ತಿಳಿಸಲಾಗುವುದು ಎಂದು ಹೇಳಿದ್ದಾರೆ.
