ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ನ ನೂತನ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿದ ಬಳಿಕ ಪುಲಕೇಶಿನಗರದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಗೃಹಗಳ ಸಮುಚ್ಛಯವನ್ನು ಉದ್ಘಾಟಿಸಿದರು. ಇದನ್ನೂ ಓದಿ: ಸಚಿನ್ ಸಾವಲ್ಲಿ ಪ್ರಿಯಾಂಕ್ ಖರ್ಗೆ ಪಾತ್ರವಿಲ್ಲ
