Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೋರಮಂಗಲದಲ್ಲಿ ಕಂಗೊಳಿಸುತ್ತಿರುವ ವೆಂಕಟೇಶ್ವರ
  • Bangalore
  • State

ಕೋರಮಂಗಲದಲ್ಲಿ ಕಂಗೊಳಿಸುತ್ತಿರುವ ವೆಂಕಟೇಶ್ವರ

admin January 10, 2025 1 minute read
Spread the love

ಬೆಂಗಳೂರು: ಇಂದು ಎಲ್ಲೆಡೆ ವೈಕುಂಠ ಏಕಾದಶಿಯನ್ನು ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಅದರಂತೆ ಕೋರಮಂಗಲದಲ್ಲಿರುವಂತಹ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿವಿಧ ರೀತಿಯ ಪುಷ್ಪಾಲಂಕಾರ ಮಾಡಿ ದೇವರಿಗೆ ಮಂಗಳಾರತಿಯ ಜೊತೆಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ವೆಂಕಟೇಶ್ವರ ದೇವರ ಆಶೀರ್ವಾದ ಪಡೆಯಲೆಂದು ಸಾವಿರಾರು ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ದೇವರ ಆಶೀರ್ವಾದ ಪಡೆದರು. ಇದನ್ನೂ ಓದಿ: ಅಗರದಲ್ಲಿ ಅದ್ದೂರಿ ವೈಕುಂಠ ಏಕದಶಿ ಆಚರಣೆ

ಬಂದಿರುವಂತಹ ಸಾವಿರಾರು ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಹಾಗೂ ಪ್ರಸಾದ ರೂಪದಲ್ಲಿ ಲಡ್ಡುವನ್ನು ಹಂಚಲಾಯಿತು.

 

 

About the Author

admin

Administrator

Visit Website View All Posts

Spread the love

Post navigation

Previous: ಅಗರದಲ್ಲಿ ಅದ್ದೂರಿ ವೈಕುಂಠ ಏಕದಶಿ ಆಚರಣೆ
Next: 3 ದಿನ ತಿಂಥಣಿ ಜಾತ್ರೆ ಮಹೋತ್ಸವ

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.