ಬೆಂಗಳೂರು: ಬೊಮ್ಮನಹಳ್ಳಿಯ ವಿವೇಕಾನಂದ ವೃತ್ತದಲ್ಲಿ ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ, ಸ್ವಾಮಿ ವಿವೇಕಾನಂದರ ಪುತ್ಥಳಿಗೆ ಮಾಲರ್ಪಣೆ ಮಾಡುವ ಮೂಲಕ ಗೌರವ ನಮನವನ್ನು ಸಲ್ಲಿಸಲಾಯಿತು, ಹಾಗೂ ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗ ಸಂಘದ ಸದಸ್ಯತ್ವ ಗುರುತಿನ ಚೀಟಿಯನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಮಂಜುನಾಥ ರೆಡ್ಡಿ ರವರು,ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು.
