Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬ್ಯಾಂಕ್ ನ ನೂತನ ಅಧ್ಯಕ್ಷರ ಆಯ್ಕೆ
  • State

ಬ್ಯಾಂಕ್ ನ ನೂತನ ಅಧ್ಯಕ್ಷರ ಆಯ್ಕೆ

admin January 17, 2025
Spread the love

ಗುಂಡ್ಲುಪೇಟೆ: ತಾಲ್ಲೂಕಿನ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಪಿ.ಎಲ್.ಡಿ) ನ ನೂತನ ಅಧ್ಯಕ್ಷರಾಗಿ ಕೊಡಸೋಗೆ ಶಿವಬಸಪ್ಪ ಅವರು ಇಂದು (ಶುಕ್ರವಾರ ಜ. 17) ರಂದು ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.

ಪಟ್ಟಣದ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ 15 ಮಂದಿ ಸದಸ್ಯರು ಕೂಡ ಶಿವ ಬಸಪ್ಪ ನವರನ್ನು ಒಕ್ಕೋರಳಿಂದ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಅಯ್ಕೆಗೆ ಸಹಕರಿಸಿದ ಹಿನ್ನೆಲೆ ಚುನಾವಣಾ ಅಧಿಕಾರಿ ಪದ್ಮನಾಭ ರವರು ನೂತನ ಅಧ್ಯಕ್ಷರಾಗಿ ಶಿವಬಸಪ್ಪ ನವರ ಅವಿರೋಧ ಅಯ್ಕೆ ಘೋಷಣೆ ಮಾಡಿದರು.

ನಂತರ ನೂತನ ಅಧ್ಯಕ್ಷರು ಮಾತನಾಡಿ ನಾನು ಇಲ್ಲಿನ ಬ್ಯಾಂಕ್ ನ ನಿರ್ದೇಶಕ ರಾಗಿ 50 ವರ್ಷಗಳು ಕಳೆದಿದ್ದು, ಅದೇ ರೀತಿ ಇಲ್ಲಿನ (ಪಿ.ಎಲ್.ಡಿ.)  ಬ್ಯಾಂಕ್ ನ ಅಧ್ಯಕ್ಷ ರಾಗಿ ಇಂದು 5 ನೇ ಬಾರಿಗೆ ಅಧಿಕಾರ ವಹಿಸಿಕೊಂಡಿರುವುದು ಸಂತಸ ತಂದಿದೆ ಎಂದರು. ಇದನ್ನೂ ಓದಿ: ಬ್ಯಾಂಕ್ ದರೋಡೆ; ತಪ್ಪಿಸಿಕೊಂಡ ಆರೋಪಿಗಳು

ಇದೇ ಸಂದರ್ಭದಲ್ಲಿ ಬ್ಯಾಂಕ್ ನ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಅಯ್ಕೆ ಮಾಡುವ ಮೂಲಕ ಕರ್ತವ್ಯ ನಿರ್ವಹಣೆ ಮಾಡಲು ನಮಗೆ ಮತ್ತೊಮ್ಮೆ ಅವಕಾಶ ಕಲ್ಪಿಸಿದ ಬ್ಯಾಂಕ್ ನ ಸರ್ವ ಸದಸ್ಯರು ಗಳಿಗೆ ಕೃತಜ್ಞತೆ ಸಲ್ಲಿಸಿದರು.

ನಮ್ಮ 50 ವರ್ಷಗಳ ಅಡಳಿತ ಮಂಡಳಿ ನಿರ್ದೇಶಕನಾಗಿ ಹಾಗೂ 5 ಅವಧಿಯಲ್ಲಿನ ಅಧ್ಯಕ್ಷ ಸ್ಥಾನದ ಸುದೀರ್ಘ ಆಡಳಿತ ಅವಧಿಯಲ್ಲಿ ರೈತರಿಗೆ ಸಕಾಲದಲ್ಲಿ ಕೃಷಿ ಸಾಲ ವಿತರಣೆ ಸೇರಿದಂತೆ ಬ್ಯಾಂಕ್ ನ ಸರ್ವತೋಮುಖ ಅಭಿವೃದ್ಧಿಗೆ ಸಹಕಾರ ನೀಡುತ್ತಾ ಬಂದಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕ್ ನ ನಿರ್ದೇಶಕರು ಗಳಾದ ಕೂಸಯ್ಯ ಹಂಗಳ, ಬಸವಣ್ಣ, ಎಸ್.ಚನ್ನಮಲ್ಲಿಪುರ,  ಎನ್.ಮಲ್ಲೇಶ್, ಎಸ್‌.ಎಂ. ಮಲ್ಲಿಕಾರ್ಜುನ, ಶ್ಯಾನಟ್ರಹಳ್ಳಿ, ಹೆಚ್‌.ಎಂ.ಮಹೇಶ್, ಮಳವಳ್ಳಿ ಡಿ.ಮಹೇಶ್,  ಹೆಚ್.ವಿ.ಬಸವರಾಜು, ಈಶ್ವರಪ್ಪ,  ಡಿ.ಎಸ್. ಶಿವಸ್ವಾಮಿ ದೇಪಾಪುರ, ಜಿ.ಸಿ.ನಾಗೇಂದ್ರ, ಗೌರಮ್ಮ ಹಂಗಳ ಪುರ, ಚಿರಕನಹಳ್ಳಿ ದೇವಮ್ಮ , ಶಿವಣ್ಣ ಚಿರಕನಹಳ್ಳಿ,  ಸರ್ಕಾರದ ನಾಮ ನಿರ್ದೇಶನ ಸದಸ್ಯರಾದ  ಆರ್. ಶಂಭುಲಿಂಗಸ್ವಾಮಿ ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು ಗಳಾದ ಅಗತ್ ಗೌಡನಹಳ್ಳಿ ಬಸವರಾಜು, ಕೊಡಸೋಗೆ ಸುರೇಶ್, ರಮೇಶ್, ಶ್ರೀಕಂಠಪ್ಪ, ಮಂಜುನಾಥ್, ಬ್ಯಾಂಕ್‌ ನ ವ್ಯವಸ್ಥಾಪಕ ಮುತ್ತುರಾಜ್, ಸಿಬ್ಬಂದಿ ವರ್ಗದವರು ಹಾಜರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಬ್ಯಾಂಕ್ ದರೋಡೆ; ತಪ್ಪಿಸಿಕೊಂಡ ಆರೋಪಿಗಳು
Next: ಸರ್ಕಾರಕ್ಕೆ ಚಳ್ಳೆ ಹಣ್ಣು ತಿನ್ನಿಸುತ್ತಿರುವ ಹೈನಾತಿ ನೌಕರ

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.