Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಆದಿ ಚುಂಚನಗಿರಿ ಮಠಕ್ಕೆ ವಿಜಯೇಂದ್ರ ಭೇಟಿ
  • Bangalore
  • Politics
  • State

ಆದಿ ಚುಂಚನಗಿರಿ ಮಠಕ್ಕೆ ವಿಜಯೇಂದ್ರ ಭೇಟಿ

admin January 20, 2025
Spread the love

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಇಂದು (ಸೋಮವಾರ ಜ. 20) ರಂದು ಬೆಂಗಳೂರಿನ ಶ್ರೀಕ್ಷೇತ್ರ ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ಪೀಠಾಧ್ಯಕ್ಷ ಪರಮಪೂಜ್ಯ ಡಾ. ಶ್ರೀಶ್ರೀಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳವರ ಆಶೀರ್ವಾದ ಪಡೆದರು.

ನಾಡಿನ ಶೈಕ್ಷಣಿಕ, ಆಧ್ಯಾತ್ಮಿಕ ಸೇವೆಯ ಮೂಲಕ ಮಾರ್ಗದರ್ಶನ ನೀಡುತ್ತಿರುವ ಪರಮಪೂಜ್ಯರ ಆಶೀರ್ವಾದವು ಚೈತನ್ಯಪೂರ್ವಕ ಆತ್ಮವಿಶ್ವಾಸ ಮೂಡಿಸಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಕಾರ್ಯಕರ್ತರ ರಕ್ಷಣೆ ಮಾಡುವುದು ನನ್ನ ಮೊದಲ ಕರ್ತವ್ಯ: ಡಿಕೆಶಿ

ಮಾಜಿ ಸಚಿವ ಹಾಗೂ ಶಾಸಕ ಕೆ.ಗೋಪಾಲಯ್ಯ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ನಗರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಅವರು ಸೇರಿದಂತೆ ಸ್ಥಳೀಯ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ದೂರು ದಾಖಲಾದರು ಕರ್ತವ್ಯ ನಿರ್ವಹಿಸುತ್ತಿರುವ ಕಿರಾತಕ..  
Next: ಲಕ್ಷ್ಮೀ ಹೆಬ್ಬಾಳಕರ್ ಆರೋಗ್ಯ ವಿಚಾರಿಸಿದ ಶ್ರೀ ವಿನಯ ಗುರೂಜಿ

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.