Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜ್ಯದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಕೇಸ್ ಸದ್ದು..!
  • Crime
  • State

ರಾಜ್ಯದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಕೇಸ್ ಸದ್ದು..!

admin January 22, 2025
Spread the love

ಬೆಂಗಳೂರು: ಭಾರತ ದೇಶದಲ್ಲಿ ಸ್ವತಂತ್ರ ಸಿಕ್ಕು ಈಗಾಗಲೇ ಹಲವಾರು ವರ್ಷಗಳೇ ಕಳೆದಿದೆ. ಆದರೆ ಭಾರತದಲ್ಲಿರುವ ಮಹಿಳೆಯರಿಗೆ ಮಾತ್ರ ಸ್ವತಂತ್ರ ಇಲ್ಲದಂತಾಗಿದೆ. ಅದಕ್ಕೆ ಉದಾಹರಣೆ ಎಂಬಂತೆ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ, ಕೊಲೆ ಹೀಗೆ ಹಲವು ಪ್ರಕರಣಗಳು ಕಂಡುಬರುತ್ತವೆ.

ಹೌದು, ಮಹಿಳೆಯರಿಗೆ ಸ್ವತಂತ್ರವೇ ಇಲ್ಲದಂತಾಗಿದ್ದು, ಮಹಿಳೆಯರ ಮೇಲೆ ಎಲ್ಲಂದರಲ್ಲಿ ಅತ್ಯಾಚಾರ, ದೌರ್ಜನ್ಯ ನಡೆಯುತ್ತಿದೆ ಅದರಂತೆ ಇದೀಗ ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.

ನಗರದ ಕೆ ಆರ್ ಮಾರುಕಟ್ಟೆಯಲ್ಲಿ ಕಳೆದ ರಾತ್ರಿ 11:30 ರ ಸಂದರ್ಭದಲ್ಲಿ ಮಹಿಳೆ ಮೇಲೆ ಅತ್ಯಾಚಾರ ವ್ಯಸಗಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಭೀಕರ ಅಪಘಾತಗಳಲ್ಲಿ 14 ಮಂದಿ ಸಾವು: ಸಿಎಂ ಸಂತಾಪ

ಬಸ್ ಗಾಗಿ ಕಾಯುತ್ತಿದ್ದ ಮಹಿಳೆಯ ಮೇಲೆ ಗೋಡೌನ್ ಶೀಟ್ ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ. ಈ ಮಹಿಳೆ ಮೂಲತಃ ತಮಿಳುನಾಡಿನವಳು (37) ಆರೋಪಿಗಳು  ಮಹಿಳೆ ಬಳಿ ಇದ್ದ ಮೊಬೈಲ್, 650 ರೂ ಹಣ, ಕೊರಳಿನಲ್ಲಿದ್ದ ಚಿನ್ನದ ತಾಳಿ, ಬೆಳ್ಳಿಕಾಲುಗೆಜ್ಜೆ, ಓಲೆ ಇನ್ನಿತರ ವಸ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದರು.

ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಮಹಿಳೆ ದೂರನ್ನು ದಾಖಲಿಸಿದ್ದು, ಆ ಇಬ್ಬರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ. ಇವರಿಬ್ಬರು ಕೆ.ಆರ್ ಮಾರುಕಟ್ಟೆಯಲ್ಲಿ ಹಲವು ವರ್ಷಗಳಿಂದ ಮನೆಬಿಟ್ಟು ಕೂಲಿ ಕೆಲಸ ಮಾಡಿಕೊಂಡು ಅಲ್ಲೇ  ಮಾರುಕಟ್ಟೆಯಲ್ಲಿ ರಾತ್ರಿ ವೇಳೆ  ಖಾಲಿ ಜಾಗ ಇರುವ ಸ್ಥಳದಲ್ಲೇ ಮಲಗುತ್ತಿದ್ದರು ಎಂದು ತಿಳಿದುಬಂದಿದೆ.

ಅಷ್ಟೇ ಅಲ್ಲದೇ ಇದರ ಸಂಬಂಧ ಪೋಲಿಸರು ತನಿಖೆ ನಡೆಸುವಾಗ ಈ ಇಬ್ಬರು ಆರೋಪಿಗಳ ಈಗಾಗಲೇ ಇವರ ಮೇಲೆ ಎರಡು ಪ್ರಕರಣಗಳಿರುವುದು ಎಂದು ಕಲಾಸಿಪಾಳ್ಯ ಪೋಲಿಸ್ ಠಾಣೆಯಲ್ಲಿ ದಾಖಲೆಯಾಗಿದೆ ಎಂದು ತಿಳಿದುಬಂದಿದೆ.

ಆರೋಪಿಗಳಾದ ಗಣೇಶ್ (23) ಮತ್ತು ಶರವಣ (34) ಇವರಿಬ್ಬ ಆರೋಪಿಯನ್ನು ಪೋಲಿಸರು ಆಸ್ಪತ್ರೆಗೆ ಕರೆದೊಯ್ದುಕೊಂಡು ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಇನ್ನು ಆರೋಪಿಗಳನ್ನು ವಶಕ್ಕೆ ಪಡೆದು ಪೋಲಿಸರು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಭೀಕರ ಅಪಘಾತಗಳಲ್ಲಿ 14 ಮಂದಿ ಸಾವು: ಸಿಎಂ ಸಂತಾಪ
Next: ಬಂಜಾರ ಸಮುದಾಯದವರಿಗೆ ಸುವರ್ಣ ಅವಕಾಶ

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.