Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಭೂ ಸುರಕ್ಷಾ ಯೋಜನೆ
  • Bangalore
  • Politics
  • State

ಭೂ ಸುರಕ್ಷಾ ಯೋಜನೆ

admin January 24, 2025
Spread the love

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಉತ್ತರ ತಾಲ್ಲೂಕಿಗೆ ಸಂಬಂಧಿಸಿದ ಕಂದಾಯ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾದ “ಭೂ ಸುರಕ್ಷಾ ಯೋಜನೆ” ಹಳೆಯ ಭೂದಾಖಲೆಗಳ ಗಣಕೀಕರಣದಿಂದ ನಿಮ್ಮ ದಾಖಲೆಗಳ ಸುರಕ್ಷತೆ ಮತ್ತು ಸುಲಭ ಲಭ್ಯತೆಯ ಗ್ಯಾರಂಟಿ, ತಾಲ್ಲೂಕು ಕಚೇರಿ ಸರ್ವೆ ಮತ್ತು ಮೋಜಣಿ ಇಲಾಖೆಗಳ ಎಲ್ಲಾ ಭೂದಾಖಲೆಗಳ ಡಿಜಿಟಲೀಕರಣವನ್ನು ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್ ಅರ್ಷದ್ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ್ ಅವರು  ಉದ್ಘಾಟಿಸಿದರು‌. ಇದನ್ನೂ ಓದಿ: ಕಲಿಕೆ ಜೊತೆ ಕೌಶಲ್ಯ ಬೇಕು: ಶರಣುಪ್ರಕಾಶ್ ಪಾಟೀಲ್

ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಜಗದೀಶ್ ನಾಯಕ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಕಲಿಕೆ ಜೊತೆ ಕೌಶಲ್ಯ ಬೇಕು: ಶರಣುಪ್ರಕಾಶ್ ಪಾಟೀಲ್
Next: ಅದ್ಧೂರಿ ಗಣರಾಜ್ಯೋತ್ಸವ ದಿನಾಚರಣೆಗೆ ಸಿಲಿಕಾನ್‌ ಸಿಟಿ ರೆಡಿ

Views:

195

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.