Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸರಿಗಮಪ ಶೋಗೆ  ಎಂಟ್ರಿ ಕೊಟ್ಟ ಹ್ಯಾಟ್ರಿಕ್ ಹೀರೋ
  • Bangalore
  • Cinema
  • State

ಸರಿಗಮಪ ಶೋಗೆ  ಎಂಟ್ರಿ ಕೊಟ್ಟ ಹ್ಯಾಟ್ರಿಕ್ ಹೀರೋ

admin January 30, 2025 1 minute read
Spread the love

ಬೆಂಗಳೂರು: ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅನಾರೋಗ್ಯದಿಂದ ಕಳೆದ ತಿಂಗಳು ವಿದೇಶಕ್ಕೆ ಹೋಗಿ ತಮ್ಮ ಶಸ್ತ್ರ ಚಿಕಿತ್ಸೆ ಮುಗಿಸಿಕೊಂಡು ಕೆಲ ದಿನಗಳ ಹಿಂದೆ ಕರ್ನಾಟಕಕ್ಕೆ ಆಗಮಿಸಿದ್ದಾರೆ.

ಇನ್ನು ಆರೋಗ್ಯ ಸಮಸ್ಯೆಯಿಂದ ಹೊರ ಬಂದಿರುವ ನಟ ಶಿವರಾಜ್ ಕುಮಾರ್ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಸಂಪೂರ್ಣವಾಗಿ ಚೇತರಿಸಿಕೊಂಡ ಶಿವರಾಜಕುಮಾರ್ ರವರು ಇದೀಗ ಸರಿಗಮಪ ರಿಯಾಲಿಟಿ ಶೋಗೆ ಆಗಮಿಸಿದ್ದು, ಶಿವರಾಜ್ ಕುಮಾರ್ ಅವರ ಅಭಿಮಾನಿಗಳಿಗೆ ಫುಲ್ ಖುಷಿಯಾಗಿದೆ. ಇದನ್ನೂ ಓದಿ: ಕೇಂದ್ರ ರಾಜ್ಯ ಸೇರಿ ಹೊಸ ಕೃಷಿ ಆರ್ಥಿಕ ನೀತಿ ತರಬೇಕು: ಬೊಮ್ಮಾಯಿ

ಹೌದು, ನಟ ಶಿವರಾಜ್ ಕುಮಾರ್ ಅವರು ಜೀ ಕನ್ನಡದಲ್ಲಿ ಪ್ರಸಾರವಾಗುವ ಸರಿಗಮಪ ಕಾರ್ಯಕ್ರಮಕ್ಕೆ ಆಗಮಿಸಿದ್ದು ಈ ವೇದಿಕೆಯಲ್ಲಿ ನಟ ಶಿವರಾಜ್ ಕುಮಾರ್ ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಇನ್ನು ಶಿವರಾಜ್​ಕುಮಾರ್ ಜೀ ಕನ್ನಡದ ಜೊತೆ ಒಳ್ಳೆಯ ಒಡನಾಟ ಇದೆ. ಈ ಮೊದಲು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ರಿಯಾಲಿಟಿ ಶೋಗೆ ಅವರು ಜಡ್ಜ್ ಆಗಿದ್ದರು.

ಸರಿಗಮಪ ವೇದಿಕೆ ಮೇಲೆ ಶಿವರಾಜ್​ಕುಮಾರ್, ಗೀತಾ ಶಿವರಾಜ್​ಕುಮಾರ್ ಆಗಮಿಸಿದ್ದಾರೆ. ‘ಜೀವನವನ್ನು ಗೆದ್ದು ಬಂದತಹ ನಿಜವಾದ ಗೆಲುವಿನ ಸರದಾರರು’ ಎಂದು ಅನುಶ್ರೀ ಅವರು ಶಿವಣ್ಣನ ಎಂಟ್ರಿಗೆ ಡೈಲಾಗ್ ಹೊಡೆದಿದ್ದಾರೆ. ಶಿವರಾಜ್​ಕುಮಾರ್ ಅವರು ಆಗಮಿಸುತ್ತಿದ್ದಂತೆ ವೇದಿಕೆ ಮೇಲಿದ್ದ ತಾರಾ, ಶ್ರುತಿ ಆ್ಯಂಕರ್​ ಅನುಶ್ರೀ ಕಣ್ಣೀರು ಹಾಕಿದ್ದಾರೆ. ಅವರನ್ನು ತಬ್ಬಿ ಸ್ವಾಗತಿಸಿದ್ದಾರೆ. ಅವರ ಆರೋಗ್ಯ ವಿಚಾರಿಸಿಕೊಂಡಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ಕೇಂದ್ರ ರಾಜ್ಯ ಸೇರಿ ಹೊಸ ಕೃಷಿ ಆರ್ಥಿಕ ನೀತಿ ತರಬೇಕು: ಬೊಮ್ಮಾಯಿ
Next: ಇಂದು ಸರ್ವೋದಯ ದಿನಾಚರಣೆ

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.