Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಚೊಂಬು ಕೊಡುವ ಅಭಿಯಾನವನ್ನು ಕೇಂದ್ರ ಮುಂದುವರೆಸಿದೆ: ಸಿಎಂ
  • Bangalore
  • Front news
  • Politics
  • State

ಚೊಂಬು ಕೊಡುವ ಅಭಿಯಾನವನ್ನು ಕೇಂದ್ರ ಮುಂದುವರೆಸಿದೆ: ಸಿಎಂ

admin February 1, 2025 1 minute read
Spread the love

ಬೆಂಗಳೂರು: ದೆಹಲಿಯಲ್ಲೇ ರೈತರ ಪ್ರತಿಭಟನೆ ನಡೆಯುತ್ತಿದ್ದರೂ ಕೇಂದ್ರದ ಬಜೆಟ್ MSP ಬಗ್ಗೆ ಉಸಿರೇ ಬಿಟ್ಟಿಲ್ಲ. ರೈತ ಸಮುದಾಯಕ್ಕೆ ಅತ್ಯಂತ ದೊಡ್ಡ ದ್ರೋಹವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಬಜೆಟ್‌ ವಿರುದ್ದ ಕಿಡಿಕಾರಿದ್ದಾರೆ.

ಈ ಕುರಿತು ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರಲ್ಲಿ ಒಬ್ಬರೂ ರಾಜ್ಯದ ಹಿತಾಸಕ್ತಿ ಬಗ್ಗೆ ನೆಪಕ್ಕೂ ಬಾಯಿ ಬಿಟ್ಟಿಲ್ಲ. ರಾಜ್ಯಕ್ಕೆ ಏಕೆ ಚೊಂಬು ಕೊಟ್ಟಿದ್ದೀರಿ ಎಂದು ಬಿಜೆಪಿ-ಜೆಡಿಎಸ್ ಸಂಸದರು ಮತ್ತು ಕೇಂದ್ರ ಸಚಿವರು ಪ್ರಧಾನಿ ಮೋದಿಯವರಿಗೆ ಕೇಳಿ ಎಂದು ಸಿಎಂ ಹೇಳಿದ್ದಾರೆ.

ಆಂದ್ರ-ಬಿಹಾರ ಬಿಟ್ಟು ಎಲ್ಲಾ ರಾಜ್ಯಗಳಿಗೂ ಅನ್ಯಾಯಯಾಗಿದೆ. ಜೆಡಿಎಸ್-ಬಿಜೆಪಿ ದೋಸ್ತಿಯಿದ್ದರೂ ರಾಜ್ಯಕ್ಕೆ ಚೊಂಬು ಸಿಕ್ಕಿದೆ ಎಂದು ಗುಡುಗಿದ್ದಾರೆ.

ಮನುಸ್ಮೃತಿ ವಿರೋಧಿಸಿ-ಸಂವಿಧಾನ ಪರವಾಗಿರುವ ರಾಜ್ಯಗಳ ವಿರುದ್ಧ ಬಿಜೆಪಿ ಸರ್ಕಾರ ಸೇಡು ತೀರಿಸಿಕೊಳ್ಳುತ್ತಿದೆ. ಆದಾಯ ತೆರಿಗೆಯ ಮಿತಿ 12 ಲಕ್ಷ ರೂಪಾಯಿಗಳಿಗೆ ಏರಿಸಿರುವುದನ್ನು ಕೊಂಡಾಡಲಾಗುತ್ತಿದೆ. ನಮ್ಮಲ್ಲಿ ಕಳೆದ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಪಾವತಿ ಮಾಡಿದವರು ಕೇವಲ 8.09 ಕೋಟಿ ಜನ. ಇದನ್ನೂ ಓದಿ: BJP ಸರ್ಕಾರ ನಮ್ಮನ್ನು ಸಾಲಗಾರರನ್ನಾಗಿ ಮಾಡಿದೆ: ರಾಮಲಿಂಗಾ ರೆಡ್ಡಿ

ಇದು ನಮ್ಮ ಒಟ್ಟು ಜನಸಂಖ್ಯೆಯ ಶೇಕಡಾ 6.64ರಷ್ಟಾಗತ್ತದೆ ಅವರಲ್ಲಿ 4.90 ಕೋಟಿ ಜನ ಸೊನ್ನೆ ತೆರಿಗೆ ಪಾವತಿ ದಾರರು. ಆದ್ದರಿಂದ ಆದಾಯ ತೆರಿಗೆ ಮಿತಿಯ ಹೆಚ್ಚಳ ಮೇಲು ಮಧ್ಯಮ ವರ್ಗದ ಕೆಲವೇ ಕುಟುಂಬಗಳಿಗೆ ನೆರವಾಗಬಹುದೇ ವಿನ: ದಿನದ ಆದಾಯ 100-150 ರೂಪಾಯಿಯಷ್ಟೆ ಹೊಂದಿದ ಶೇಕಡಾ 70ರಷ್ಟು ಜನಸಂಖ್ಯೆಗೆ ಇದರಿಂದ ಯಾವ ಲಾಭವೂ ಇಲ್ಲ ಎಂದಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: BJP ಸರ್ಕಾರ ನಮ್ಮನ್ನು ಸಾಲಗಾರರನ್ನಾಗಿ ಮಾಡಿದೆ: ರಾಮಲಿಂಗಾ ರೆಡ್ಡಿ
Next: ಕರ್ನಾಟಕ ವಿರೋಧಿ ಬಜೆಟ್: ಹೆಚ್ ಸಿ ಮಹದೇವಪ್ಪ

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.