Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕ್ರೇಜಿವಾಲ್​ಗೆ ಸೋಲು
  • Front news
  • National
  • Politics

ಕ್ರೇಜಿವಾಲ್​ಗೆ ಸೋಲು

admin February 8, 2025
Spread the love

ದೆಹಲಿ: ಇಂದು ದೆಹಲಿ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಈ ಫಲಿತಾಂಶದಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್​ ಅವರಿಗೆ ಈ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಹಿನ್ನಡೆಯಾಗಿದೆ.

ಹೌದು, ಆಮ್ ಆದ್ಮಿ ಪಕ್ಷದ ವರಿಷ್ಠ ಅರವಿಂದ ಕೆಜ್ರಿವಾಲ್​ಗೆ ಕಳೆದ ಎರಡು ಬಾರಿ ಅಧಿಕಾರದ ಗದ್ದುಗೆ ಏರಿದ ಕ್ರೇಜಿವಾಲ್​ಗೆ ಈ ಬಾರಿ ಮುಖಭಂಗವಾಗಿದ್ದು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕ್ರೇಜಿವಾಲ್​ಗೆ ಅವರು ಸೋಲ ಅನುಭವಿಸಿದ್ದಾರೆ.  ಇದನ್ನೂ ಓದಿ: ʼದೆಹಲಿʼ ಯಾರು ಏರಲಿದ್ದಾರೆ ಅಧಿಕಾರದ ಗದ್ದುಗೆ?

ಸತತ 2 ಬಾರಿ ದೆಹಲಿಯ ಗದ್ದುಗೆ ಏರಿದ್ದ ಎಎಪಿ ಮತ್ತು ಕೇಜ್ರಿವಾಲ್​ಗೆ ಈ ಬಾರಿ ಅಬಕಾರಿ ನೀತಿ ಹಗರಣದಿಂದ ಭಾರಿ ಹಿನ್ನಡೆಯಾಗಿತ್ತು. ಅದು ಮತದಾನದ ಮೇಲೂ ಪರಿಣಾಮ ಬೀರಿದಂತಿದೆ.

About the Author

admin

Administrator

Visit Website View All Posts

Spread the love

Post navigation

Previous: ಭೋವಿ ನಿಗಮದಿಂದ ಬಂಪರ್ ಕೊಡುಗೆ..!?
Next: ವಾಲ್ಮೀಕಿ ಜಾತ್ರಾ ಮಹೋತ್ಸವ

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.