Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಡಿಸಿಎಂ ಸ್ಥಾನ ಬದಲಾವಣೆ ಬಗ್ಗೆ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದೇನು?
  • Bangalore
  • Front news
  • Politics
  • State

ಡಿಸಿಎಂ ಸ್ಥಾನ ಬದಲಾವಣೆ ಬಗ್ಗೆ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದೇನು?

admin February 17, 2025 1 minute read
Spread the love

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಹಾಗೂ ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಸ್ಥಾನ ಬದಲಾವಣೆ ಬಗ್ಗೆ ಈಗಾಗಲೇ ಬಿಸಿ ಬಿಸಿ ಚರ್ಚೆಯಾಗುತ್ತಿದ್ದು, ಇದರ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದು ಕುತೂಹಲದ ಸಂಗತಿಯಾಗಿದೆ.

ಹೌದು, ರಾಜ್ಯ ರಾಜಕೀಯದಲ್ಲಿ ಸಿಎಂ, ಡಿಸಿಎಂ ಸ್ಥಾನ ಬದಲಾವಣೆ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿದ್ದು ಇದರ ಬಗ್ಗೆ ಒಬ್ಬೊಬ್ಬ ನಾಯಕರು ಒಂದೊಂದು ತರಹದ ಹೇಳಿಕೆಗಳನ್ನು ಹೇಳುತ್ತಿದ್ದಾರೆ.

ಇನ್ನು ಈ ಬಗ್ಗೆ ಸಚಿವ ಕೆ ಎನ್ ರಾಜಣ್ಣ ಪ್ರತಿಪ್ರೇಸಿದ್ದು, ಡಿಸಿಎಂ ಸ್ಥಾನ ಎಂದರೆ ತಲೆ ಮೇಲೆ ಹೆಚ್ಚುವರಿ ಕಿರೀಟ ಇರಲ್ಲ. ಅದಕ್ಕೆಯಾದ ಜವಾಬ್ದಾರಿಗಳು ಇರುತ್ತವೆ ಹಾಗಾಗಿ ಇದರ ಬಗ್ಗೆ ಯಾರು ಹೆಚ್ಚು ಚರ್ಚೆ ಮಾಡುವುದು ಬೇಡ ಎಂದು ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಯಾವ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಆ ನಿರ್ಧಾರವನ್ನು ಎಲ್ಲರೂ ಒಪ್ಪಬೇಕಾಗುತ್ತದೆ. ಪೂರ್ಣಾವಧಿ ಸಿಎಂ ವಿಚಾರದಲ್ಲಿ ನಾನೇನು ಹಟಕ್ಕೆ ಬಿದ್ದಿಲ್ಲ. ಅಂತಿಮ ನಿರ್ಧಾರ ಹೈಕಮಾಂಡ್ ಮಾಡಲಿದೆ. ಇದನ್ನೂ ಓದಿ: ವೀಕೆಂಡ್ ನಲ್ಲಿ ಡಿಕೆಶಿ ಸಿಟಿ ರೌಂಡ್ಸ್

ಹೈಕಮಾಂಡ್ ಹೇಳಿದಂತೆ ಲೋಕಸಭೆ ಚುನಾವಣೆಯವರೆಗೆ ಅಧ್ಯಕ್ಷ ಅನ್ನೋ ಕಾರಣಕ್ಕೆ ಕೇಳಿದ್ದೇವೆ. ಉಪ ಮುಖ್ಯಮಂತ್ರಿ ಸ್ಥಾನ ಹೆಚ್ಚುವರಿ ಕೊಟ್ಟಿದ್ದರೆ, ಲೋಕಸಭೆ ಚುನಾವಣೆಯಲ್ಲಿ ಸಹಾಯ ಆಗುತ್ತಿತ್ತು ಈಗ ಕೇಳಲ್ಲ. ಡಿಸಿಎಂ ಸ್ಥಾನ ಅಂದರೆ ಏನು ತಲೆ ಮೇಲೆ ಹೆಚ್ಚುವರಿ ಕಿರೀಟ ಇರಲ್ಲ ಎಂದು ಕಿಡಿಕಾರಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ನಾನು ವಿಜ್ಞಾನ ನಂಬುತ್ತೇನೆ, ನನ್ನ ಸೈನ್ಸ್ ನನಗೆ ಗೊತ್ತು: ಡಾಲಿ ಧನಂಜಯ್
Next: ಬಿಜೆಪಿಯವರು ಸಿಟಿ ರೌಂಡ್ ಮಾಡಿದ್ದು ಫೋಟೋಶೂಟಿಗಾ: ಡಿಸಿಎಂ

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.