Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಡಾ.ಗೋ.ಹ.ನರೇಗಲ್ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ
  • Bangalore
  • Politics
  • State

ಡಾ.ಗೋ.ಹ.ನರೇಗಲ್ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ

admin February 18, 2025
Spread the love

ಬೆಂಗಳೂರು: ಹುಬ್ಬಳ್ಳಿ ನಗರದ ಹಿರಿಯ ವೈದ್ಯರಾದ ಡಾ.ಗೋ.ಹ.ನರೇಗಲ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಡಾ.ಗೋ.ಹ.ನರೇಗಲ್ ಎಂದು ಪ್ರಸಿದ್ಧರಾದ ಅವರು, ಹುಬ್ಬಳ್ಳಿಯಲ್ಲಿ 60 ವರ್ಷಗಳ ಹಿಂದೆ ತಮ್ಮ ವೈದ್ಯಕೀಯ ವೃತ್ತಿಯನ್ನು ಪ್ರಾರಂಭಿಸಿ ನಗರದ ಪ್ರಸಿದ್ಧ ಜನಪ್ರಿಯ ವೈದ್ಯರಾದರು. ಅವರು, ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರೆಸ್ಸೆಸ್) ಸ್ವಯಂಸೇವಕರಾಗಿದ್ದು, ಸಂಘದ ಅನೇಕ ಜವಾಬ್ದಾರಿಗಳನ್ನು ನಿರ್ವಹಿಸಿ ಆರೆಸ್ಸೆಸ್‍ನ ಹುಬ್ಬಳ್ಳಿ ಮಹಾನಗರದ ಸಂಘ ಚಾಲಕರಾಗಿ ಹಿಂದೂ ಸಮಾಜದ ಸಂಘಟನೆಯ ಕಾರ್ಯ ನಿರ್ವಹಿಸಿದ್ದರು ಎಂದು ತಿಳಿಸಿದ್ದಾರೆ.

ಡಾ.ಗೋ.ಹ.ನರೇಗಲ್ ಅವರು ತಮ್ಮ ವೃತ್ತಿಯ ಜೊತೆ ಹಿಂದೂ ಸಮಾಜವನ್ನು ಸಂಘಟಿಸುವ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ. ವಿಶ್ವ ಹಿಂದೂ ಪರಿಷತ್ತಿನ ಕಾರ್ಯದಲ್ಲಿಯೂ ಅವರು ತಮ್ಮನ್ನು ತೊಡಗಿಸಿಕೊಂಡಿದ್ದರು. ಅವರ ಜೀವನವು ಪ್ರೇರಣಾದಾಯಿಯಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಡವರ ಭಾಗ್ಯವಿಧಾತ ಪುಸ್ತಕ ಬೆವರಿನ ಮೌಲ್ಯ ತೆರೆದಿಟ್ಟಿದೆ: ಕೆ.ವಿ.ಪಿ

ಮೃತರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ನೀಡಲಿ. ಅವರ ಕುಟುಂಬ, ಹಿತೈಷಿಗಳು ಮತ್ತು ಬಂಧುಗಳಿಗೆ ಅವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಬಡವರ ಭಾಗ್ಯವಿಧಾತ ಪುಸ್ತಕ ಬೆವರಿನ ಮೌಲ್ಯ ತೆರೆದಿಟ್ಟಿದೆ: ಕೆ.ವಿ.ಪಿ
Next: ಫೆ. 25ರಂದು ಕೇಂದ್ರ ಜಲಶಕ್ತಿ ಸಚಿವರ ಭೇಟಿ: ಡಿಸಿಎಂ

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.