Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವೈಭವದ ‘ರನ್ನರಥ’ಕ್ಕೆ ಚಾಲನೆ
  • Bangalore
  • Politics
  • State

ವೈಭವದ ‘ರನ್ನರಥ’ಕ್ಕೆ ಚಾಲನೆ

admin February 19, 2025 1 minute read
Spread the love

ಬೆಂಗಳೂರು: ವಿಧಾನಸೌಧದ ಆವರಣದಲ್ಲಿರುವ ನಾಡದೇವಿ ಭುವನೇಶ್ವರಿ ಪ್ರತಿಮೆ ಮುಂಭಾಗದಲ್ಲಿ ಕವಿ ಚಕ್ರವರ್ತಿ ರನ್ನ ವೈಭವದ ‘ರನ್ನರಥ’ಕ್ಕೆ ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ಚಾಲನೆ ನೀಡಿದರು.

ಫೆಬ್ರವರಿ 22, 23 ಹಾಗೂ 24 ರಂದು ಮುಧೋಳ ಹಾಗೂ ಬೆಳಗಲಿಯಲ್ಲಿ ಕವಿ ಚಕ್ರವರ್ತಿ ರನ್ನ ವೈಭವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರನ್ನ ವೈಭವ 2025 ಸಾಂಸ್ಕೃತಿಕ ಉತ್ಸವದ ಅಂಗವಾಗಿ ಇಂದು‌ (ಫೆ. 19) ರನ್ನರಥಕ್ಕೆ ಚಾಲನೆ ನೀಡಲಾಯಿತು.  ರನ್ನರಥವೂ ವಿವಿಧ ಜಿಲ್ಲೆಗಳಲ್ಲಿ ಸಂಚರಿಸಿ ಫೆಬ್ರವರಿ 22 ರಂದು ಬೆಳಗಲಿಗೆ ತಲುಪಲಿದೆ. ಇದನ್ನೂ ಓದಿ: ಅಧೋಗತಿಗೆ ಬಂದು ತಲುಪಿದ ರಾಜ್ಯದ ಹಣಕಾಸಿನ ಪರಿಸ್ಥಿತಿ: ವಿಜಯೇಂದ್ರ

ಕಾರ್ಯಕ್ರಮದಲ್ಲಿ ಶಾಸಕರಾದ ಜೆ ಟಿ ಪಾಟೀಲ್, ಬಿಬಿ ಚಿಮ್ಮನಕಟ್ಟಿ, ಪರಿಷತ್ ಸದಸ್ಯರಾದ ಪಿ ಹೆಚ್ ಪೂಜಾರ್, ಹನುಮಂತ ನಿರಾಣಿ, ಮಾಜಿ ಸಚಿವ ಅಜಯ್ ಕುಮಾರ್ ಸರ್ ನಾಯಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಧರಣಿದೇವಿ ಮಾಲಗತ್ತಿ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಅಧೋಗತಿಗೆ ಬಂದು ತಲುಪಿದ ರಾಜ್ಯದ ಹಣಕಾಸಿನ ಪರಿಸ್ಥಿತಿ: ವಿಜಯೇಂದ್ರ
Next: ಸರಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳದ್ದೇ ಕಾರು ಬಾರು

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.