Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಲಿಕಾನ್ ಸಿಟಿಯಲ್ಲಿರುವ ಆಸ್ತಿದಾರರಿಗೆ ಶಾಕ್ ಕೊಡಲು ಸಜ್ಜದ ಬಿಬಿಎಂಪಿ
  • Bangalore
  • State

ಸಿಲಿಕಾನ್ ಸಿಟಿಯಲ್ಲಿರುವ ಆಸ್ತಿದಾರರಿಗೆ ಶಾಕ್ ಕೊಡಲು ಸಜ್ಜದ ಬಿಬಿಎಂಪಿ

admin February 20, 2025 1 minute read
Spread the love

ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಎಲ್ಲರೂ ಹೆಚ್ಚಾಗಿ ಆಸ್ತಿ ಗಳಿಸಲು ಇಷ್ಟಪಡುತ್ತಾರೆ ಆದರೆ ಇದೀಗ ಬಿಬಿಎಂಪಿ ಅಧಿಕಾರಿಗಳು ಆಸ್ತಿ ಮಾಲೀಕರಿಗೆ ಬಿಗ್ ಶಾಕ್ ಕೊಡಲು ಮುಂದಾಗಿದೆ.

ಹೌದು, ಆಸ್ತಿ ಮಾಲೀಕರಿಗೆ ಬಿಬಿಎಂಪಿ ಅಧಿಕಾರಿಗಳು ಈಗಾಗಲೇ ಇ ಖಾತೆ ಮಾಡಿಸಲು ಹಲವಾರು ಬಾರಿ ಅವಕಾಶ ನೀಡಿದರು ಕೂಡ ಅದನ್ನು ಲೆಕ್ಕಿಸದೆ ಇರುವ ಮಾಲೀಕರಿಗೆ ಇದೀಗ ಬಿಬಿಎಂಪಿ ದೊಡ್ಡ ಶಾಕ್ ಕೊಡಲು ಮುಂದಾಗಿದೆ.

ಇ-ಖಾತಾ ಮಾಡಿಸುವುದು ಕಡ್ಡಾಯ ಎಂದು ಸರ್ಕಾರ ಆದೇಶ ಹೊರಡಿಸಿತ್ತು. ಅದಾದ ಬಳಿಕ ಬಿಬಿಎಂಪಿಯ ಕಚೇರಿಗಳು, ಬೆಂಗಳೂರು ಒನ್ ಕೇಂದ್ರಗಳಲ್ಲಿ ಇ ಖಾತಾ ಮಾಡಿಸಲು ಅವಕಾಶ ಕೂಡ ನೀಡಲಾಗಿತ್ತು. ಎಷ್ಟೇ ಬಾರಿ ಅವಕಾಶ ನೀಡಿದರೂ ಆಸ್ತಿಗಳಿಗೆ ಇ ಖಾತಾ ಮಾಡಿಸದ ಮಾಲೀಕರಿಗೆ ಬಿಸಿ ಮುಟ್ಟಿಸಲು ಇದೀಗ ಬಿಬಿಎಂಪಿ ಹೊಸ ಪ್ಲಾನ್​​ಗೆ ಸಿದ್ಧವಾಗಿದೆ. ಪಾಲಿಕೆ ವ್ಯಾಪ್ತಿಯ 8 ವಲಯಗಳಲ್ಲಿ 45 ದಿನಗಳ ವಿಶೇಷ ಅಭಿಯಾನ ನಡೆಸಲು ಸಜ್ಜಾಗಿರುವ ಪಾಲಿಕೆ, ಆ ಮೂಲಕ ಎಲ್ಲಾ ಆಸ್ತಿಗಳಿಗೂ ಇ ಖಾತಾ ನೀಡಲು ತಯಾರಿ ನಡೆಸಿದೆ.‌ ಇದನ್ನೂ ಓದಿ: ಸರಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳದ್ದೇ ಕಾರು ಬಾರು

ಪಾಲಿಕೆ ವ್ಯಾಪ್ತಿಯಲ್ಲಿ ಬರೋಬ್ಬರಿ 1 ಲಕ್ಷ ಖಾತಾ ಮಾಡಿಸುವ ಗುರಿ ಇಟ್ಟುಕೊಂಡಿರುವ ಬಿಬಿಎಂಪಿ, ಸ್ಪೆಷಲ್ ಡ್ರೈವ್ ಬಳಿಕ ತನ್ನ ಆದಾಯ ಹೆಚ್ಚಿಸಿಕೊಳ್ಳಲು ಪ್ಲಾನ್ ರೂಪಿಸಿದೆ.

ಇನ್ನು ಪಾಲಿಕೆ ವ್ಯಾಪ್ತಿಯ ಆಸ್ತಿಗಳ ಖಾತಾ ಮಾಡಿದ ಬಳಿಕ ಆಯಾ ಆಸ್ತಿಗಳ ಮಾಲೀಕರ ಬಳಿ ಆಸ್ತಿ ತೆರಿಗೆ ವಸೂಲಿಗೆ ಸಜ್ಜಾಗಿರುವ ಬಿಬಿಎಂಪಿ, ಆಸ್ತಿ ತೆರಿಗೆ ಪಾವತಿಸಿದರಷ್ಟೇ ಖಾತಾ ಡೌನ್ ಲೋಡ್​ಗೆ ಅವಕಾಶ ನೀಡುವ ವ್ಯವಸ್ಥೆ ಜಾರಿಗೊಳಿಸಲು ಚಿಂತನೆ ನಡೆಸಿದೆ. ಸದ್ಯ 1 ಲಕ್ಷ ಖಾತಾ ಮಾಡಿಸುವ ಗುರಿ ಹೊಂದಿರುವ ಪಾಲಿಕೆ, ಈ ಖಾತಾಗಳಿಂದ ಬರೋಬ್ಬರಿ 100 ಕೋಟಿ ರೂ. ಆದಾಯ ಬರುವ ನಿರೀಕ್ಷೆ ಇಟ್ಟುಕೊಂಡಿದೆ ಎಂದು ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ಸರಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳದ್ದೇ ಕಾರು ಬಾರು
Next: ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.